Webdunia - Bharat's app for daily news and videos

Install App

CM Himanta Biswa Sarma: ಪಾಕ್ ಪರ ಬ್ಯಾಟಿಂಗ್ ಮಾಡಿದ್ರೆ ಜೈಲು ಕಂಬಿ ಗ್ಯಾರಂಟಿ

Sampriya
ಭಾನುವಾರ, 1 ಜೂನ್ 2025 (13:47 IST)
Photo Credit X
ಅಸ್ಸಾಂ: ಎಪ್ರಿಲ್‌ನಲ್ಲಿ ನಡೆದ ಫಲ್ಗಾಮ್ ಭಯೋತ್ಪಾದಕ ದಾಳಿಯ ನಂತರ ಅಸ್ಸಾಂನಲ್ಲಿ "ದೇಶವಿರೋಧಿ" ಆರೋಪದಡಿಯಲ್ಲಿ ಮತ್ತಿಬ್ಬರನ್ನು ಬಂಧಿಸಲಾಗಿದೆ. ಈ ಮೂಲಕ ಬಂಧಿತರ ಸಂಖ್ಯೆ 81ಕ್ಕೆ ಏರಿಕೆಯಾಗಿದೆ  ಎಂದು ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಭಾನುವಾರ ಹೇಳಿದ್ದಾರೆ.

ಎಕ್ಸ್‌ನಲ್ಲಿನ ಪೋಸ್ಟ್‌ನಲ್ಲಿ, ಸೋನಿತ್‌ಪುರ ಮತ್ತು ಕಾಮ್ರೂಪ್ ಜಿಲ್ಲೆಗಳಿಂದ ತಲಾ ಒಬ್ಬ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಹೇಳಿದರು.

ಭಾರತ ವಿರೋಧಿ ಹೇಳಿಕೆ ನೀಡುವವರನ್ನು ಎನ್ಎಸ್ಎ ಅಡಿಯಲ್ಲಿ ಬಂಧಿಸಲಾಗುವುದು: ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ ಃಏಳಿದ್ದರು.

81 ದೇಶವಿರೋಧಿಗಳು ಪಾಕ್‌ ಪರ ಬ್ಯಾಟಿಂಗ್ ಮಾಡಲು ಹೋಗಿ ಅರೆಸ್ಟ್ ಆಗಿದ್ದಾರೆ.  ನಮ್ಮ ವ್ಯವಸ್ಥೆಗಳು ಸಾಮಾಜಿಕ ಮಾಧ್ಯಮದಲ್ಲಿ ದೇಶ ವಿರೋಧಿ ಪೋಸ್ಟ್‌ಗಳನ್ನು ನಿರಂತರವಾಗಿ ಟ್ರ್ಯಾಕ್ ಮಾಡುತ್ತಿವೆ ಮತ್ತು ಕ್ರಮ ತೆಗೆದುಕೊಳ್ಳುತ್ತಿವೆ ಎಂದು ಅವರು ಹೇಳಿದರು.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Sonia Gandhi: ಮತ್ತೇ ಆಸ್ಪತ್ರೆಗೆ ಭೇಟಿ, ಕಾಂಗ್ರೆಸ್‌ನ ಹಿರಿಯ ನಾಯಕಿಯ ಆರೋಗ್ಯ ಈಗ ಹೀಗಿದೆ

ಹಸಿವು, ನಿರುದ್ಯೋಗದಿಂದ ಬಳಲುತ್ತಿದ್ದರು ಪಾಕ್‌ ಭಯೋತ್ಪಾದನೆ ಬಿಡುತ್ತಿಲ್ಲ: ಸಚಿವ ನಿತಿನ್ ಗಡ್ಕರಿ ಆಕ್ರೋಶ

ಅಧಿಕಾರದಲ್ಲಿ ಮುಂದುವರೆಯಲು ಸಿಎಂ, ಡಿಸಿಎಂಗೆ ಯಾವುದೇ ನೈತಿಕತೆಯಿಲ್ಲ: ಪ್ರಹ್ಲಾದ್ ಜೋಶಿ ಆಕ್ರೋಶ

Bengaluru Stampede: ಈ ದುರಂತದಿಂದ ರಾಜ್ಯ ಸರ್ಕಾರ ಪಾಠ ಕಲಿತಿದೆ, ಡಿಸಿಎಂ ಡಿಕೆ ಶಿವಕುಮಾರ್‌

Bengaluru Stampede: ಅಮಾನತುಗೊಂಡ ಐಪಿಎಸ್ ಅಧಿಕಾರಿಯಿಂದ ಹೊಸ ಹೆಜ್ಜೆ

ಮುಂದಿನ ಸುದ್ದಿ
Show comments