Webdunia - Bharat's app for daily news and videos

Install App

ಸಿಎಂ ಕೇಜ್ರಿವಾಲ್ ಪಕ್ಕ ಕೂತಿರುವ ಈ ಮಹಿಳೆ ಯಾರು ಗೊತ್ತಾ?!

Webdunia
ಮಂಗಳವಾರ, 25 ಸೆಪ್ಟಂಬರ್ 2018 (09:39 IST)
ನವದೆಹಲಿ: ಇತ್ತೀಚೆಗಷ್ಟೇ ಮಾನವ ಕಳ್ಳ ಸಾಗಣಿಕೆ ಆರೋಪದಲ್ಲಿ ಬಂಧಿತಳಾದ ಪ್ರಭಾ ಮುನ್ನಿ ಎಂಬಾಕೆಯ ಜತೆಗೆ ದೆಹಲಿ ಸಿಎಂ ಕೇಜ್ರಿವಾಲ್ ಫೋಟೋ ಇಂಟರ್ನೆಟ್ ನಲ್ಲಿ ವೈರಲ್ ಆಗಿದೆ.

ಪ್ರಭಾ ಮುನ್ನಿ ಜತೆ ಅರವಿಂದ್ ಕೇಜ್ರಿವಾಲ್ ಪೋಸ್ ನೀಡಿರುವ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಕೇಜ್ರಿವಾಲ್ ಜತೆಗೆ ಈಕೆಗೆ ನಿಕಟ ಸಂಪರ್ಕವಿತ್ತೇ ಎಂಬಿತ್ಯಾದಿ ಚರ್ಚೆಗಳು ಆರಂಭವಾಗಿದೆ.

ಪಂಜಾಬ್ ನಲ್ಲಿ ಮೊನ್ನೆಯಷ್ಟೇ ಈಕೆ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಳು. ಇದಾದ ಒಂದೇ ದಿನದ ಬಳಿಕ ಈ ಫೋಟೋ ಬಹಿರಂಗವಾಗಿದ್ದು ಹಲವು ಪ್ರಶ್ನೆಗಳನ್ನು ಮೂಡಿಸಿದೆ. ಎನ್ ಜಿಒ ನಡೆಸುವ ನೆಪ ಹೂಡಿ ಈಕೆ ಒಳಗೊಳಗೆ ಅಕ್ರಮ ಚಟುವಟಿಕೆ ನಡೆಸುತ್ತಿದ್ದಳು ಎಂದು ಆರೋಪಿಸಲಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments