ನನ್ನನ್ನು ರಕ್ಷಿಸಲಾಗದಿದ್ದರೆ ಪ್ರಧಾನಿ ಹುದ್ದೆ ತ್ಯಜಿಸಲಿ: ಸಿಎಂ ಕೇಜ್ರಿವಾಲ್ ಆಕ್ರೋಶ

Webdunia
ಮಂಗಳವಾರ, 27 ನವೆಂಬರ್ 2018 (10:33 IST)
ನವದೆಹಲಿ: ಮೊನ್ನೆಯಷ್ಟೇ ದೆಹಲಿ ಸಚಿವಾಲಯದಲ್ಲಿ ಸಿಎಂ ಕೇಜ್ರಿವಾಲ್ ಮೇಲೆ ಆಗಂತುಕನೊಬ್ಬ ಖಾರದ ಪುಡಿ ಎರಚಿ ದಾಳಿ ನಡೆಸಲು ಯತ್ನಿಸಿದ ಬೆನ್ನಲ್ಲೇ ಮತ್ತೊಮ್ಮೆ ಅಂತಹದ್ದೇ ಘಟನೆ ನಡೆದಿದೆ.

ದೆಹಲಿ ಸಿಎಂ ಕೇಜ್ರಿವಾಲ್ ನಿವಾಸದ ಬಳಿ ಸಜೀವ ಮದ್ದು ಗುಂಡು ಹೊಂದಿದ್ದ ವ್ಯಕ್ತಿಯೊಬ್ಬನನ್ನು ಪೊಲೀಸರು ಬಂಧಿಸಿದ್ದು, ಅವರ ಭದ್ರತೆ ಬಗ್ಗೆ ಕಳವಳ ಮೂಡಿಸಿದೆ.

ಇದರ ಬೆನ್ನಲ್ಲೇ ಕೇಂದ್ರದ ವಿರುದ್ಧ ವಾಗ್ದಾಳಿ ನಡೆಸಿರುವ ಕೇಜ್ರಿವಾಲ್, ‘ಮೋದಿ ಗುಜರಾತ್ ಮುಖ್ಯಮಂತ್ರಿಯಾಗಿ 12 ವರ್ಷ ಏನು ಮಾಡಿದ್ದರೋ, ಅದರ ದುಪ್ಪಟ್ಟು ಎಎಪಿ ಸರ್ಕಾರ ದೆಹಲಿಯಲ್ಲಿ ಮಾಡಿದೆ.ದೆಹಲಿಯ ಮುಖ್ಯಮಂತ್ರಿಗೆ ಸರಿಯಾಗಿ ಭದ್ರತೆ ಕೊಡಲಾಗದಿದ್ದರೆ ಪ್ರಧಾನಿ ಹುದ್ದೆ ತ್ಯಜಿಸಲಿ’ ಎಂದು ಕಿಡಿ ಕಾರಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮುಂಬೈ ಉಗ್ರ ದಾಳಿ ನಡೆದಿದ್ದು ಇದೇ ದಿನ: ಅಂದು ಏನಾಗಿತ್ತು ಇಲ್ಲಿದೆ ವಿವರ

ಬಡತನ, ಕಷ್ಟ ಬಾಳಾ ನೋಡೀನ್ರೀ, ಅದು ಸಮಾಜದೊಳಗೆ ಯಾರಿಗೂ ಬರಬಾರದು ಎಂದಿದ್ದ ಮಹಂತೇಶ್ ಬೀಳಗಿ

ಮಹಂತೇಶ್ ಬೀಳಗಿಯದ್ದು ಅಪಘಾತವಲ್ಲ, ಮರ್ಡರ್: ಹೀಗೊಂದು ಬಾಂಬ್ ಹಾಕಿದ್ದು ಯಾರು

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಕುರ್ಚಿ ತಿಕ್ಕಾಟಕ್ಕೆ ಸ್ಪೋಟಕ ತಿರುವು

ಮುಂದಿನ ಸುದ್ದಿ
Show comments