Webdunia - Bharat's app for daily news and videos

Install App

ಸಿಎಂ ಖಟ್ಟರ್ ರಾಜೀನಾಮೆ ನೀಡುವ ಅಗತ್ಯವಿಲ್ಲ: ಬಿಜೆಪಿ

Webdunia
ಶನಿವಾರ, 26 ಆಗಸ್ಟ್ 2017 (15:58 IST)
ಅತ್ಯಾಚಾರ ಆರೋಪಿ ಗುರ್ಮಿತ್ ರಾಮ್ ರಹೀಮ್ ಬೆಂಬಲಿಗರನ್ನು ನಿಗ್ರಹಿಸುವಲ್ಲಿ ವಿಫಲವಾಗಿದ್ದಾರೆ ಎನ್ನುವ ಆರೋಪಗಳನ್ನು ತಳ್ಳಿಹಾಕಿರುವ ಬಿಜೆಪಿ ಹೈಕಮಾಂಡ್, ಸಿಎಂ ಮನೋಹರ್ ಲಾಲ್ ಖಟ್ಟರ್ ರಾಜೀನಾಮೆ ನೀಡುವ ಪ್ರಶ್ನೆಯೇ ಉದ್ಭವಿಸುವುದಿಲ್ಲ ಎಂದು ಹೇಳಿದೆ.
ನಿನೆ ನಡೆದ ಹಿಂಸಾಚಾರದಲ್ಲಿ 35 ಕ್ಕೂ ಹೆಚ್ಚು ಜನ ಸಾವನ್ನಪ್ಪಿ ನೂರಾರು ಜನ ಗಾಯಗೊಂಡಿದ್ದಲ್ಲದೇ ಹಲವಾರು ವಾಹನಗಳನ್ನು ಜಖಂಗೊಳಿಸಿದ ಘಟನೆ ವರದಿಯಾಗಿತ್ತು.
 
ಪಂಜಾಬ್, ಹರಿಯಾಣಾ ಹೈಕೋರ್ಟ್ ಘಟನೆಯ ಬಗ್ಗೆ ಆಕ್ರೋಶ ವ್ಯಕ್ತಪಡಿಸಿ, ರಾಜಕೀಯ ಲಾಭಕ್ಕಾಗಿ ಹಿಂಸಾಚಾರ ತಡೆಯುವಲ್ಲಿ ಸಿಎಂ ಖಟ್ಟರ್ ವಿಫಲವಾಗಿದ್ದಾರೆ ಎಂದು ಕಿಡಿಕಾರಿತ್ತು.
 
ಆದಾಗ್ಯೂ ಬಿಜೆಪಿ ಹೈಕಮಾಂಡ್ ಸರಕಾರ ಪರಿಸ್ಥಿತಿಯನ್ನು ಸೂಕ್ತವಾಗಿ ನಿಭಾಯಿಸಿದ್ದರಿಂದ ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್ ರಾಜೀನಾಮೆ ಕೇಳುವುದಿಲ್ಲ ಎಂದು ಸ್ಪಷ್ಟಪಡಿಸಿದೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದೆಹಲಿ ತಲುಪಿದ ಸಚಿವ ಬಿ ನಾಗೇಂದ್ರ, ಮುಂದಿನ ನಡೆ ನಿಗೂಢ

ದಿಡೀರ್ ಸಿಎಂ ಡಿಕೆ ಶಿವಕುಮಾರ್ ದೆಹಲಿಗೆ: ಈ ಭೇಟಿಯ ಹಿಂದಿದೆ ಮಹತ್ವದ ಕಾರಣ

ಪಾರ್ಸೆಲ್ ತಂದಿದ್ದು ಲೇಟ್ ಆಯ್ತು ಎಂದು ಹಲ್ಲೆ ಮಾಡಿದ ಮಹಿಳೆ: ನೋಡುವಷ್ಟು ನೋಡಿದ ಡೆಲಿವರಿ ಬಾಯ್ ಕೊನೆಗೆ ಮಾಡಿದ್ದೇನು Video

Video: ಗಂಡನನ್ನೇ ಉಸಿರುಗಟ್ಟಿಸಿ ಕೊಂದ ಹೆಂಡತಿ: ಶಾಕಿಂಗ್ ಘಟನೆಯ ವಿಡಿಯೋ ವೈರಲ್

Karnataka Weather: ಕರ್ನಾಟಕದಲ್ಲಿ ಮಳೆಯ ಅಬ್ಬರಕ್ಕೆ ಕೊಂಚ ಬ್ರೇಕ್

ಮುಂದಿನ ಸುದ್ದಿ
Show comments