Daily Horoscope
✕

ಸಿಎಂ ಎಂ.ಕೆ ಸ್ಟಾಲಿನ್ ಕೋವಿಡ್ ಸೋಕು

Webdunia
ಗುರುವಾರ, 14 ಜುಲೈ 2022 (15:24 IST)
ಚೆನ್ನೈ : 2 ದಿನಗಳ ಹಿಂದೆ ತಮಿಳುನಾಡಿನ ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ಅವರಿಗೆ ಕೋವಿಡ್ ಸೋಕು ಕಂಡುಬಂದಿದ್ದು, ಗುರುವಾರ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
 
69 ವರ್ಷದ ಸ್ಟಾಲಿನ್ ಅವರಿಗೆ ಜುಲೈ 12 ರಂದು ಕೋವಿಡ್ ಇರುವುದು ಕಂಡುಬಂದಿತ್ತು. ಅವರನ್ನು ಇಂದು ಕೋವಿಡ್ ಸಂಬಂಧಿತ ರೋಗ ಲಕ್ಷಣ ಹಾಗೂ ಚಿಕಿತ್ಸೆಗಳಿಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. 

ಸ್ಟಾಲಿನ್ ಅವರು ತಮಗೆ ಕೋವಿಡ್ ಸೋಂಕು ತಗುಲಿದ್ದ ಬಗ್ಗೆ ಮಂಗಳವಾರ ತಿಳಿಸಿದ್ದರು. ನನಗೆ ಆಯಾಸ ಎನಿಸುತ್ತಿದ್ದು, ಕೋವಿಡ್ ಪರೀಕ್ಷೆ ನಡೆಸಲಾಗಿತ್ತು.

ತಮಿಳುನಾಡು ಸಿಎಂ ಜನರಿಗೆ ಮಾಸ್ಕ್ ಧರಿಸಲು ಹಾಗೂ ಸೂಕ್ತ ಸಮಯಗಳಲ್ಲಿ ಲಸಿಕೆಗಳನ್ನು ತೆಗೆದುಕೊಳ್ಳಲು ಮನವಿ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಸ್ವಲ್ಪ ಕರ್ನಾಟಕದ ಕಡೆಗೆ ಗಮನ ಕೊಡಿ: ಪ್ರಧಾನಿ ಮೋದಿಗೆ ಪತ್ರ ಬರೆದ ಮಲ್ಲಿಕಾರ್ಜುನ ಖರ್ಗೆ

ಏರ್ ದುಬೈ ವಿಮಾನ ಪತನ ಯತ್ನದ ತನಿಖೆಯಲ್ಲಿ ಬೆಚ್ಚಿಬೀಳಿಸುವ ಸತ್ಯಾಂಶ

ಎಂತೆಂಥಾ ಜನ ಇರ್ತಾರೆ.. ಟ್ರೈನ್ ಹಳಿ ತಪ್ಪಲಿ ಎಂದು ಕಿಡಿಗೇಡಿಗಳು ಮಾಡಿದ ಕೆಲಸ ನೋಡಿ Video

ಛೀ.. ಎಂಥಾ ಅಸಹ್ಯ.. ಲಿಫ್ಟ್ನಲ್ಲೇ ಮಲವಿಸರ್ಜನೆ ಮಾಡಿ, ಹಾಲಿಗೆ ಮೂತ್ರ ಬೆರೆಸಿದ ಹಾಲು ಸರಬರಾಜುದಾರ: Video

ಮುಂದಿನ ಸುದ್ದಿ
Show comments