Webdunia - Bharat's app for daily news and videos

Install App

ಪಕ್ಷಾಂತರ ಮಾಡುವ ಮನಸ್ಸಿದ್ದರೆ ಮಾಡಬಹುದು- ಪವನ್ ವರ್ಮಾ ಗೆ ಸಿಎಂ ನಿತೀಶ್ ಕುಮಾರ್ ತಿರುಗೇಟು

Webdunia
ಶುಕ್ರವಾರ, 24 ಜನವರಿ 2020 (06:37 IST)
ಪಾಟ್ನಾ : ಬಿಜೆಪಿಯೊಂದಿಗೆ ಜೆಡಿಯು ಮೈತ್ರಿ ಮಾಡಿಕೊಳ್ಳುವ ವಿಚಾರದಲ್ಲಿ ಸಿಎಂ ನಿತೀನ್ ಕುಮಾರ್ ಅವರು ಹಿಂದೇಟು ಹಾಕುತ್ತಿದ್ದಾರೆ ಎಂದ ಜೆಡಿಯು ಹಿರಿಯ ನಾಯಕ ಪವನ್ ವರ್ಮಾ ಅವರ  ಹೇಳಿಕೆಗೆ  ಸಿಎಂ ನಿತೀಶ್ ಕುಮಾರ್ ಖಾರವಾಗಿ ತಿರುಗೇಟು ನೀಡಿದ್ದಾರೆ.

ಮುಂಬುರುವ ವಿಧಾನಸಭಾ ಚುನಾವಣೆಯಲ್ಲಿ ಮೈತ್ರಿ ಮಾಡಿಕೊಳ್ಳಲು ಹಾಗೂ ಸಿಎಎ ವಿಚಾರವಾಗಿ ಸಿಎಂ ನಿತೀಶ್ ಕುಮಾರ್ ಅವರು ಹಿಂದೇಟು ಹಾಕುತ್ತಿದ್ದಾರೆ ಎಂದ ಜೆಡಿಯು ಹಿರಿಯ ನಾಯಕ ಪವನ್ ವರ್ಮಾ ಅವರು ಬಹಿರಂಗವಾಗಿ ಹೇಳಿಕೆ ನೀಡಿದ್ದರು.
ಇದಕ್ಕೆ ಕಿಡಿಕಾರಿದ ಸಿಎಂ ನಿತೀಶ್ ಕುಮಾರ್, ಪಕ್ಷದ ವಿಚಾರಗಳ ಬಗ್ಗೆ ಬಹಿರಂಗವಾಗಿ ಹೇಳಿಕೆ ನೀಡುವುದು ಸರಿಯಲ್ಲ. ಅವರಿಗೆ ನನ್ನ ಮೇಲೆ ಗೌರವವಿಲ್ಲದಿದ್ದರೂ ನನಗೆ ಅವರ ಮೇಲೆ ಗೌರವವಿದೆ. ಅವರಿಗೆ ಪಕ್ಷಾಂತರ ಮಾಡುವ ಮನಸ್ಸಿದ್ದರೆ ಅವರು ಅದನ್ನು ಮಾಡಬಹುದು ಎಂದು ಖಾರವಾಗಿ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹಿಂದುತ್ವದ ಬಗ್ಗೆ ಮಾತನಾಡುವ ಸಿಎಂ, ಗೋ ಕಳ್ಳಸಾಗಾಟವನ್ನು ಗಂಭೀರವಾಗಿ ಪರಿಗಣಿಸಿ: ಬಿ.ವೈ.ವಿಜಯೇಂದ್ರ

ಅನಾಕೊಂಡಾ ಗಾತ್ರದ ಹೆಬ್ಬಾವು ಕಂಡು ಶಾಕ್ ಆದ ಗ್ರಾಮಸ್ಥರು, Video

ಗೋಲ್ ಗಪ್ಪಾ ತಿನ್ನುವ ಆಸೆಯಿಂದ ಗಂಡನ ಬಳಿ ಹಠ ಹಿಡಿದು ಹೋದವಳ ಬಾಯಿಯೇ ಕೊನೆಗೆ ಹೀಗೆ ಆಗೋದಾ: Video

ಕಂತು ಕಟ್ಟದಿದ್ದರೆ ಎಮ್ಮೆ ಜಪ್ತಿ ಮಾಡುವುದಾಗಿ ಬೆದರಿಕೆ ಹಾಕಿದ ಬ್ಯಾಂಕ್ ನವರಿಗೆ ರೈತ ಕೊಟ್ಟ ಶಾಕ್ ಜೀವಮಾನದಲ್ಲಿ ಮರೆಯಲ್ಲ Video

ವಂದೇ ಮಾತರಂ ಹಾಡುವಾಗ ಸೋನಿಯಾ ಗಾಂಧಿ ಕುರ್ಚಿ ಕೇಳಿದ್ದು ಅಂತೇ

ಮುಂದಿನ ಸುದ್ದಿ
Show comments