Webdunia - Bharat's app for daily news and videos

Install App

ಕೇರಳದ ವಿವಿಗಳಲ್ಲಿ 4 ವರ್ಷದ ಪದವಿ ಕೋರ್ಸ್‌ಗಳಿಗೆ ಸಿಎಂ ಪಿಣರಾಯಿ ಚಾಲನೆ

Sampriya
ಸೋಮವಾರ, 1 ಜುಲೈ 2024 (16:52 IST)
Photo Courtesy X
ತಿರುವನಂತಪುರ: ಕೇರಳದಲ್ಲಿ ಎಲ್ಲ ವಿಶ್ವವಿದ್ಯಾಲಯಗಳಲ್ಲಿ ಆರಂಭಿಸಲಾಗುತ್ತಿರುವ ನಾಲ್ಕು ವರ್ಷದ ಪದವಿ ಕೋರ್ಸ್‌ಗಳಿಗೆ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಚಾಲನೆ ನೀಡಿ ಮಾತನಾಡಿದರು.

ತಿರುವನಂತಪುರದಲ್ಲಿರುವ ಸರ್ಕಾರಿ ಮಹಿಳಾ ಕಾಲೇಜೊಂದರಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ನಾಲ್ಕು ವರ್ಷಗಳ ಪದವಿ ಕೋರ್ಸ್‌ಗಳಿಗೆ ಮುಖ್ಯಮಂತ್ರಿ ವಿಜಯನ್‌ ಚಾಲನೆ ನೀಡಿದರು.

ವಿಶ್ವವಿದ್ಯಾಲಯಗಳಲ್ಲಿ ಆರಂಭಿಸಲಾಗುತ್ತಿರುವ ನಾಲ್ಕು ವರ್ಷದ ಪದವಿ ಕೇರಳದ ಶಿಕ್ಷಣ ವ್ಯವಸ್ಥೆಯಲ್ಲಿ ಭಾರೀ ಬದಲಾವಣೆ ತರಲಿದೆ. ವಿದ್ಯಾರ್ಥಿಗಳು ನಾಲ್ಕು ವರ್ಷದ ಪದವಿ ಶಿಕ್ಷಣವನ್ನು ಪಡೆಯಲಿದ್ದಾರೆ. ಇದರಲ್ಲಿ ಆನ್‌ಲೈನ್‌ ವೇದಿಕೆಯಲ್ಲಿ ಕಲಿಕೆ, ಪ್ರಾಯೋಗಿಕ ಕಲಿಕೆ ಮತ್ತು ಸ್ಥಳಗಳ ಭೇಟಿಗೆ ಸಮನಾದ ಪ್ರಾಮುಖ್ಯತೆ ನೀಡಲಾಗುವುದು ಎಂದು ವಿವರಣೆ ನೀಡಿದರು.

ಇದೇ ವೇಳೆ, ಪಠ್ಯಕ್ರಮ ಪರಿಷ್ಕರಣೆ ಮತ್ತು ಕೋರ್ಸ್‌ಗಳಲ್ಲಿ ತಂದ ಸುಧಾರಣೆಗಳ ಜತೆಗೆ ಮೂಲಭೂತ ಸೌಕರ್ಯಗಳ ಅಭಿವೃದ್ಧಿಗೂ ಇದೇ ಸಮನಾದ ಮಹತ್ವವನ್ನು ನಮ್ಮ ಸರ್ಕಾರ ನೀಡುತ್ತಿದೆ ಎಂದು ಸ್ಪಷ್ಟಪಡಿಸಿದರು.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಧರ್ಮಸ್ಥಳದ ವಿರುದ್ಧ ದೊಡ್ಡ ಷಡ್ಯಂತ್ರ: ಎಸ್.ಆರ್.ವಿಶ್ವನಾಥ್

ಟಿಪ್ಪು ಸುಲ್ತಾನ್ ದಸರಾ ಮಾಡಿದ್ರು: ತನ್ವೀರ್ ಸೇಠ್ ಹೇಳಿಕೆ

ಬಾನು ಮುಷ್ತಾಕ್ ಹಿಂದೂ ಸಂಸ್ಕೃತಿ ಒಪ್ಪಿ ಬರ್ತಾರಾ: ಬಿವೈ ವಿಜಯೇಂದ್ರ

ಧರ್ಮಸ್ಥಳ ಪ್ರಕರಣದಲ್ಲಿ ಎಸ್ಐಟಿಗೆ ಸೂಚಿಸಿದ ದೆಹಲಿ ನಾಯಕ ಯಾರು: ತೇಜಸ್ವಿ ಸೂರ್ಯ

ಧರ್ಮಸ್ಥಳ ವಿವಾದಕ್ಕೆ ಬಿಜೆಪಿ, ಆರ್ ಎಸ್ಎಸ್ ಕಾರಣ ಎಂದ ಬಿಕೆ ಹರಿಪ್ರಸಾದ್

ಮುಂದಿನ ಸುದ್ದಿ
Show comments