Webdunia - Bharat's app for daily news and videos

Install App

ಅಮೆರಿಕದ ರಸ್ತೆಗಳಿಗಿಂತ ಮಧ್ಯಪ್ರದೇಶ ರಸ್ತೆಗಳು ಉತ್ತಮ: ಉಮಾ ಭಾರತಿ

Webdunia
ಮಂಗಳವಾರ, 31 ಅಕ್ಟೋಬರ್ 2017 (18:36 IST)
ಮಧ್ಯಪ್ರದೇಶದ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾನ್ ಹೇಳಿದಂತೆ ಮಧ್ಯಪ್ರದೇಶದ ರಸ್ತೆಗಳು ಅಮೆರಿಕದ ರಸ್ತೆಗಳಿಗಿಂತ ಅತ್ಯುತ್ತಮವಾಗಿವೆ ಎಂದು ಕೇಂದ್ರ ಸಚಿವ ಉಮಾಭಾರತಿ ಸಿಎಂ ಹೇಳಿಕೆ ಸಮರ್ಥಿಸಿಕೊಂಡಿದ್ದಾರೆ. 
ಸಿಎಂ ಶಿವರಾಜ್ ಸಿಂಗ್ ಸತ್ಯ ಹೇಳಿದ್ದಾರೆ. ಮಧ್ಯಪ್ರದೇಶದ ಅನೇಕ ರಸ್ತೆಗಳು ಅಮೆರಿಕದ ರಸ್ತೆಗಳಿಗಿಂತ ಉತ್ತಮವಾಗಿವೆ. ಅನುಮಾನ ಬೇಡ ಎಂದು ತಿಳಿಸಿದ್ದಾರೆ.
 
ಕಳೆದ ವಾರ ಸಿಎಂ ಶಿವರಾಜ್ ಸಿಂಗ್ ಚೌಹಾನ್, ನಮ್ಮ ರಸ್ತೆಗಳು ಅಮೆರಿಕದ ರಸ್ತೆಗಳಿಗಿಂತ ಉತ್ತಮ ಎಂದು ಹೇಳಿಕೆಗೆ  ಮಾಜಿ ಸಿಎಂ ಉಮಾ ಭಾರತಿ ಕೂಡಾ ಧ್ವನಿಗೂಡಿಸಿದ್ದಾರೆ. 
 
ಅಮೆರಿಕ-ಇಂಡಿಯಾ ಸ್ಟ್ರಾಟಜಿಕ್ ಪಾರ್ಟನರ್‌ಶಿಪ್ ಫೋರಂ ಸಭೆಯಲ್ಲಿ ಮಾತನಾಡಿದ ಸಿಎಂ ಶಿವರಾಜ್ ಸಿಂಗ್, ವಾಷಿಂಗ್ಟನ್ ವಿಮಾನ ನಿಲ್ದಾಣದಲ್ಲಿ ಇಳಿದು ರಸ್ತೆಯ ಮೇಲೆ ಪ್ರಯಾಣಿಸುತ್ತಿದ್ದಾಗ ಮಧ್ಯಪ್ರದೇಶದ ರಸ್ತೆಗಳು ಇದಕ್ಕಿಂತ ಉತ್ತಮವಾಗಿ ಎಂದು ನನಗೆ ಅನುಭವವಾಯಿತು ಎಂದು ನೀಡಿದ ಹೇಳಿಕೆ ದೇಶಾದ್ಯಂತ ಜೋಕ್ ಆಗಿ ವೈರಲ್ ಆಗಿತ್ತು. 
 
ಮಧ್ಯಪ್ರದೇಶದ ಗುಣ ಲೋಕಸಭಾ ಕ್ಷೇತ್ರದ ಸಂಸದ ಜ್ಯೋತಿರಾದಿತ್ಯ ಸಿಂಧಿಯಾ ಸಿಎಂ ಹೇಳಿಕೆಗೆ ತಿರುಗೇಟು ನೀಡಿ, ಕಣ್ಣು ತೆರೆದು ವಾಸ್ತವ್ಯವನ್ನು ಎದುರಿಸಿ ಎಂದು ತಿರುಗೇಟು ನೀಡಿದ್ದರು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments