ಗುಜರಾತ್ ಚುನಾವಣೆ: ಬಿಜೆಪಿಯಿಂದ 70 ಅಭ್ಯರ್ಥಿಗಳ ಪಟ್ಟಿ ಬಿಡುಗಡೆ

Webdunia
ಶುಕ್ರವಾರ, 17 ನವೆಂಬರ್ 2017 (18:30 IST)
ಗುಜರಾತ್ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ವಿಜಯ್ ರೂಪಾನಿ ಸೇರಿದಂತೆ 70 ಅಭ್ಯರ್ಥಿಗಳ ಪಟ್ಟಿಯನ್ನು ಬಿಜೆಪಿ ಬಿಡುಗಡೆ ಮಾಡಿದೆ.
 
ಮುಖ್ಯಮಂತ್ರಿ ವಿಜಯ್ ರೂಪಾನಿ ರಾಜ್‌ಕೋಟ್(ಪಶ್ಚಿಮ) ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ.
 
ಬಿಜೆಪಿ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿ ಮಾತನಾಡಿದ ಪಕ್ಷದ ಪ್ರಧಾನ ಕಾರ್ಯದರ್ಶಿ ಮತ್ತು ಕೇಂದ್ರ ಸಚಿವ ಜೆಪಿ ನಡ್ಡಾ,  ಉಪಮುಖ್ಯಮಂತ್ರಿ ನಿತೀ್ ಪಟೇಲ್ ಮಹೆಸಾನಾ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ ಎಂದು ತಿಳಿಸಿದ್ದಾರೆ. 
 
ಬಹುತೇಕ ಶಾಸಕರ ಕ್ಷೇತ್ರಗಳಲ್ಲಿ ಬದಲಾವಣೆಗಳಾಗಿಲ್ಲ. ಆದರೆ, ಮನೀಷಾಬೆನ್‌ ಮೀಸಲು ಕ್ಷೇತ್ರವಾದ ವಡೋದರಾ ಸಿಟಿಯಿಂದ ಸ್ಪರ್ಧಿಸಲಿದ್ದಾರೆ ಎಂದು ಕೇಂದ್ರ ಸಚಿವ ಜೆಪಿ ನಡ್ಡಾ ಮಾಹಿತಿ ನೀಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಚಿತ್ರದುರ್ಗದ ಸಂಸ್ಕೃತ ಶಿಕ್ಷಕ ವೀರೇಶ್ ಪ್ರಕರಣಕ್ಕೆ ಟ್ವಿಸ್ಟ್

ತೇಜಸ್ವಿ ಸೂರ್ಯ ಅಮವಾಸ್ಯೆ ಆದ್ರೆ ನೀವೇನು ಹುಣ್ಣಿಮೆ ಚಂದ್ರನಾ: ಸಿದ್ದರಾಮಯ್ಯ ತೇಜಸ್ವಿ ಫ್ಯಾನ್ಸ್ ಪ್ರಶ್ನೆ

Karnataka Weather: ರಾಜ್ಯದಲ್ಲಿ ಇಂದು ಈ ಜಿಲ್ಲೆಗಳಿಗೆ ಭಾರೀ ಮಳೆ ಸಂಭವ

ರಾಜಧಾನಿಯ ರಸ್ತೆ ಗುಂಡಿಯನ್ನು ವಾರದೊಳಗೆ ಮುಚ್ಚಿ: ಅಧಿಕಾರಿಗಳಿಗೆ ಸಿದ್ದರಾಮಯ್ಯ ತಾಕೀತು

ಟೀಚರ್ ಎನ್ನಲೂ ನಾಲಾಯಕ್, ಚಿತ್ರದುರ್ಗದ ಸಂಸ್ಕೃತ ಶಿಕ್ಷಕ ಬಾಲಕನಿಗೆ ಕಾಲಿನಿಂದ ಒದ್ದ ವಿಡಿಯೋ

ಮುಂದಿನ ಸುದ್ದಿ
Show comments