ಭಾರೀ ಮಳೆಗೆ ಮುಖ್ಯಮಂತ್ರಿ ಮನೆ ಕುಸಿತ

Webdunia
ಶುಕ್ರವಾರ, 7 ಆಗಸ್ಟ್ 2020 (20:06 IST)
ನಿರಂತರವಾಗಿ ಸುರಿದ ಭಾರೀ ಮಳೆಯಿಂದಾಗಿ ಮುಖ್ಯಮಂತ್ರಿ ನಿವಾಸದ ಛಾವಣಿ ಕುಸಿದಿದೆ.


ಛಾವಣಿಯ ರಿಪೇರಿ ನಡೆಯುತ್ತಿರುವಾಗ, ಪಕ್ಕದ ಶೌಚಾಲಯದ ಮೇಲ್ ಛಾವಣಿಯೂ ಕುಸಿದಿದೆ. ಇದರ ನಂತರ ಶೌಚಾಲಯದ ಗೋಡೆಯು ಬಿರುಕು ಬಿಟ್ಟಿದೆ ಎಂದು ಮೂಲಗಳು ತಿಳಿಸಿವೆ. 

ಕಳೆದ ವಾರ ದೆಹಲಿ ನಗರದಲ್ಲಿ ಭಾರಿ ಮಳೆಯಾದ ನಂತರ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಮನೆಯ ಚಾವಣಿಯ ಒಂದು ಭಾಗ ಕುಸಿದಿದೆ. ಸಿಎಂ ಅವರ ನಿವಾಸ ಫ್ಲ್ಯಾಗ್ ಸ್ಟಾಫ್ ರಸ್ತೆ, ಸಿವಿಲ್ ಲೈನ್ಸ್‌ನಲ್ಲಿದೆ.

ಅದೃಷ್ಟವಶಾತ್, ಘಟನೆಯ ಸಮಯದಲ್ಲಿ ಯಾರೂ ಕೋಣೆಯಲ್ಲಿ ಇರಲಿಲ್ಲ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಿಧಾನಸೌಧದ ಎದುರು ಕಿತ್ತಾಟ, 11ಮಂದಿ ಅರೆಸ್ಟ್‌

ತಿರುಮಲ ಲಡ್ಡು ಕಲಬೆರಕೆ ಪ್ರಕರಣ, ಮತ್ತೊಂದು ಬೆಚ್ಚಿಬೀಳಿಸುವ ಅಂಶ

ಕಾಂಗ್ರೆಸ್ ಎರಡೂವರೆ ವರ್ಷ ಪೂರೈಸಿದ್ದೇ ಸಾಧನೆ: ವಿಜಯೇಂದ್ರ

ಸಿದ್ದರಾಮಯ್ಯ ಸಿಎಂ ಸ್ಥಾನ ಬಿಟ್ಟುಕೊಡಲ್ಲ, ಡಿಕೆಶಿ ಆ ಸ್ಥಾನದಲ್ಲಿ ಮುಂದುವರೆಯಲು ಬಿಡಲ್ಲ: ಪ್ರಹ್ಲಾದ್ ಜೋಶಿ

ರೈಲಿನ ಎಸಿ ಕೋಚ್‌ನಲ್ಲಿ ಕೆಟಲ್‌ನಲ್ಲಿ ನೂಡಲ್ಸ್ ಮಾಡಿದ ಮಹಿಳೆಗೆ ಇದೀಗ ಢವಢವ

ಮುಂದಿನ ಸುದ್ದಿ
Show comments