ಅಮೆರಿಕದ ರಸ್ತೆಗಳಿಗಿಂತ ಮಧ್ಯಪ್ರದೇಶ ರಸ್ತೆಗಳು ಉತ್ತಮ: ಶಿವರಾಜ್ ಸಿಂಗ್ ಚೌಹಾನ್

Webdunia
ಬುಧವಾರ, 25 ಅಕ್ಟೋಬರ್ 2017 (20:33 IST)
ಮಧ್ಯಪ್ರದೇಶದ ರಸ್ತೆಗಳು ಅಮೆರಿಕದ ರಸ್ತೆಗಳಿಗಿಂತ ಉತ್ತಮವಾಗಿವೆ ಎಂದು ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾನ್ ನೀಡಿದ ಹೇಳಿಕೆಗೆ ವಿಪಕ್ಷಗಳು ತೀವ್ರವಾದ ವಾಗ್ದಾಳಿ ನಡೆಸಿವೆ. 
ಕಳೆದ ವರ್ಷ ಮಧ್ಯಪ್ರದೇಶ ರಾಜ್ಯದಲ್ಲಿ ಪ್ರವಾಹ ಬಂದಾಗ ಸಿಎಂ ಶಿವರಾಜ್ ಸಿಂಗ್ ಚೌಹಾನ್ ಅವರನ್ನು ಪೊ1ಲೀಸರು ಎತ್ತಿಕೊಂಡು ಹೋಗುತ್ತಿರುವ ದೃಶ್ಯಗಳನ್ನು ವಿಪಕ್ಷಗಳು ಬಿಡುಗಡೆಗೊಳಿಸಿ ತಿರುಗೇಟು ನೀಡಿವೆ.
 
ಮಧ್ಯಪ್ರದೇಶದಲ್ಲಿರುವ ರಸ್ತೆಗಳು ಅಮೆರಿಕದ ವಾಷಿಂಗ್ಟನ್ ಡಿಸಿಯಲ್ಲಿರುವ ರಸ್ತೆಗಳಿಗಿಂತ ಅತ್ಯುತ್ತಮವಾಗಿವೆ ಎನ್ನುವ ಸಿಎಂ ಚೌಹಾನ್ ಹೇಳಿಕೆ ರಾಜಕೀಯ ವಲಯದಲ್ಲಿ ಅತಿ ದೊಡ್ಡ ಜೋಕ್ ಆಗಿ ಹೊರಹೊಮ್ಮಿದೆ.
 
ಸಾಮಾಜಿಕ ಅಂತರ್ಜಾಲ ತಾಣಗಳಾದ ಫೇಸ್‌ಬುಕ್ ಮತ್ತು ಟ್ವಿಟ್ಟರ್‌ಗಳಲ್ಲಿ ಸಿಎಂ ಶಿವರಾಜ್ ಸಿಂಗ್ ಚೌಹಾನ್ ಹೇಳಿಕೆಯ ಪೋಸ್ಟ್‌‌ ಇದೀಗ ವೈರಲ್ ಆಗಿದೆ ಎಂದು ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಲಿಬಾಬ 40 ಕಳ್ಳರ ಕತೆಯನ್ನು ಸಿದ್ದರಾಮಯ್ಯ ಸರ್ಕಾರದಲ್ಲೇ ನೋಡ್ತಿದ್ದೇವೆ: ಆರ್ ಅಶೋಕ್

ರಾಹುಲ್ ಗಾಂಧಿ, ಖರ್ಗೆಗೆ ಆಹ್ವಾನವಿಲ್ಲ: ಡಿನ್ನರ್ ಗೆ ಹೋದ ಶಶಿ ತರೂರ್ ಮೇಲೆ ಈಗ ಕಾಂಗ್ರೆಸ್ಸಿಗರ ಸಿಟ್ಟು

ಇಂಡಿಗೋ ವಿಮಾನ ಸಮಸ್ಯೆಯಿಂದ ಸಂಕಷ್ಟಕ್ಕೀಡಾದವರಿಗೆ ಇಲ್ಲಿದೆ ಗುಡ್ ನ್ಯೂಸ್

ಸಿದ್ದರಾಮಯ್ಯನವರಿಗೆ ಠಕ್ಕರ್ ಕೊಡಲು ಡಿಕೆ ಶಿವಕುಮಾರ್ ಗೆ ಸಿಕ್ಕಿದೆ ಭರ್ಜರಿ ಅವಕಾಶ

ಸಿದ್ದರಾಮಯ್ಯನವರ ಈ ಗುಟ್ಟು ಹೈಕಮಾಂಡ್ ಗೂ ಗೊತ್ತಿದೆ

ಮುಂದಿನ ಸುದ್ದಿ
Show comments