Daily Horoscope
✕

ಉ.ಪ್ರದೇಶವನ್ನೇ ಕೇಸರಿಕರಣಗೊಳಿಸಲು ಹೊರಟ ಸಿಎಂ ಯೋಗಿ

Webdunia
ಗುರುವಾರ, 12 ಅಕ್ಟೋಬರ್ 2017 (16:59 IST)
ಉತ್ತರಪ್ರದೇಶವನ್ನೇ ಸಂಪೂರ್ಣವಾಗಿ ಕೇಸರಿಕರಣಗೊಳಿಸಲು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಪ್ರಯತ್ನಿಸುತ್ತಿದ್ದಾರೆ ಎನ್ನಲಾಗುತ್ತಿದೆ.
ಪಠ್ಯಪುಸ್ತಕಗಳು, ಶಾಲಾ ಸಮವಸ್ತ್ರಗಳನ್ನು ಈಗಾಗಲೇ ಕೇಸರಿಕರಣಗೊಳಿಸಲು ಆದೇಶ ನೀಡಿರುವ ಸಿಎಂ ಯೋಗಿ ಆದಿತ್ಯನಾಥ್, ಇಂದು 58 ಕೇಸರಿ ಬಣ್ಣದ ಬಸ್‌ಗಳಿಗೆ ಚಾಲನೆ ನೀಡಿದ್ದಾರೆ.
 
ಹಿಂದುತ್ವ ಪ್ರತಿಪಾದನೆಯಲ್ಲಿ ಮುಂಚೂಣಿಯಲ್ಲಿರುವ ಸಿಎಂ ಯೋಗಿ, ಪ್ರತಿಯೊಂದನ್ನು ಕೇಸರಿಕರಣಗೊಳಿಸುವ ತವಕದಲ್ಲಿದ್ದಾರೆ ಎಂದು ವಿಪಕ್ಷಗಳು ಆರೋಪಿಸುತ್ತಿವೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಏನಿದು ಸ್ಟಾರ್ಲಿಂಕ್, ಎಲಾನ್ ಮಸ್ಕ್ ಸ್ಟಾರ್ಲಿಂಕ್ ಭಾರತದ ಭದ್ರತೆ ಎಷ್ಟು ಅಪಾಯಕಾರಿ, ಗಮನಿಸಿ

ವಿಮಾನದಲ್ಲಿ ಅಭಿಜಿತ್ ದಿಪ್ಕೆ ವಶಕ್ಕೆ ಪಡೆಯುವಾಗ ದೇಶದಿಂದ ಹೊರಗೆ ಹಾಕಿ ಎಂದು ಕೂಗಿದ ಸಹಪ್ರಯಾಣಿಕರು: Video

ದಲಿತರ ಸಮಸ್ಯೆ ಕಡೆ ರಾಜ್ಯ ಗೃಹ ಸಚಿವರು ಗಮನ ಹರಿಸಲಿ: ಛಲವಾದಿ ನಾರಾಯಣಸ್ವಾಮಿ

ಅತಿಯಾದ ಆಲೋಚನೆಯಿಂದ ಮುಕ್ತಿ ಪಡೆಯುವುದು ಹೇಗೆ: ಗುರು ಶ್ರೀ ಶ್ರೀ ರವಿ ಶಂಕರ್ ನೀಡಿದ ಸರಳ ಸೂತ್ರಗಳು

ನಮಗ್ಯಾಕೆ ತೊಂದರೆ ಕೊಡಬೇಕು..: ವಿಮಾನದಲ್ಲಿ ಅಭಿಜಿತ್ ದೀಪ್ಕೆ ವರ್ತನೆಗೆ ಬೇಸತ್ತ ಸಹಯಾತ್ರಿಕರ ಆಕ್ರೋಶ Video

ಮುಂದಿನ ಸುದ್ದಿ
Show comments