ತಂಬಾಕು ಜಗಿದು ಸಿಕ್ಕಿಬಿದ್ದ ಸಿಎಂ ಯೋಗಿ ಕಾರು ಚಾಲಕ!

Webdunia
ಭಾನುವಾರ, 2 ಏಪ್ರಿಲ್ 2017 (10:11 IST)
ಲಕ್ನೋ: ರಾಜ್ಯ ಸಚಿವಾಲಯದ ಎದುರು ತಂಬಾಕು ಜಗಿದು ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಕಾರು ಚಾಲಕ 500 ರೂ. ದಂಡ ತೆತ್ತ ಘಟನೆ ನಡೆದಿದೆ.

 

ಕರ್ತವ್ಯದಲ್ಲಿರುವಾಗಲೇ ತಂಬಾಕು ಜಗಿದು ಈತ ಸಿಕ್ಕಿಬಿದ್ದಿದ್ದಾನೆ. ವಿಶೇಷವೆಂದರೆ ಸಿಎಂ ಯೋಗಿ ಅವರೇ ಅಧಿಕಾರ ಸ್ವೀಕರಿಸಿದ ಮೇಲೆ ಸರ್ಕಾರಿ ಅಧಿಕಾರಿಗಳು ಮತ್ತು ಸಹಾಯಕರು ಕರ್ತವ್ಯದಲ್ಲಿರುವಾಗ ಸರ್ಕಾರಿ ಸ್ಥಳಗಳಲ್ಲಿ ತಂಬಾಕು ಜಗಿಯುವಂತಿಲ್ಲ ಎಂದು ಆದೇಶ ಹೊರಡಿಸಿದ್ದರು.

 
ಅಧಿಕಾರಿಗಳು ಮತ್ತು ಸರ್ಕಾರಿ ಸೇವೆಯಲ್ಲಿರುವವರು ಶುಚಿತ್ವ ಅಭಿಯಾನದಲ್ಲಿ ಪಾಲ್ಗೊಳ್ಳಬೇಕೆಂದು ಸಿಎಂ ಇಂತಹದ್ದೊಂದು ನಿಯಮ ಜಾರಿಗೆ ತಂದಿದ್ದರು. ಇದೀಗ ಅವರ ಕಾರು ಚಾಲಕನೇ ಸಿಕ್ಕಿಬಿದ್ದು ದಂಡ ತೆರುವಂತಾಗಿದೆ.

 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಧಿಕಾರ ಹಂಚಿಕೆ ಫೈಟ್ ನಡುವೆಯೇ ಬಿಜೆಪಿ, ಜೆಡಿಎಸ್ ಗೆ ಮಹತ್ವದ ಸಂದೇಶ ಕೊಟ್ಟ ಡಿಕೆ ಶಿವಕುಮಾರ್

ಒಪ್ಪಂದದ ಬಗ್ಗೆ ಸಂಚಲನ ಸೃಷ್ಟಿಸುತ್ತಿದೆ ಡಿಕೆ ಶಿವಕುಮಾರ್ ಇಂದಿನ ಟ್ವೀಟ್

ಪಹಲ್ಗಾಮ್ ದಾಳಿ ಆಂತರಿಕ ದಂಗೆ ಎಂದಿದ್ದ ಅಮೆರಿಕಾ: ಈಗ ವೈಟ್ ಹೌಸ್ ದಾಳಿಯನ್ನು ಉಗ್ರರದ್ದು ಎನ್ನುತ್ತಿದೆ

ಡಿಕೆ ಶಿವಕುಮಾರ್ ರನ್ನು ಅಷ್ಟು ಬೇಗ ಬಿಟ್ಟು ಕೊಡಲ್ಲ ರಾಹುಲ್ ಗಾಂಧಿ: ಕಾರಣವೇನು ಗೊತ್ತಾ

Karnataka Weather: ಬೆಂಗಳೂರಿಗೆ ಚಳಿ, ಯಾವೆಲ್ಲಾ ಜಿಲ್ಲೆಗಳಿಗೆ ಮಳೆ ಇಲ್ಲಿದೆ ಹವಾಮಾನ ವರದಿ

ಮುಂದಿನ ಸುದ್ದಿ
Show comments