Webdunia - Bharat's app for daily news and videos

Install App

ಬಿಯರ್ ಬಾರ್ ಉದ್ಘಾಟಿಸಿದ ಸಚಿವೆಗೆ ನೋಟೀಸ್ ನೀಡಿದ ಸಿಎಂ ಯೋಗಿ

Webdunia
ಮಂಗಳವಾರ, 30 ಮೇ 2017 (08:42 IST)
ಲಕ್ನೋ: ಉತ್ತರ ಪ್ರದೇಶ ಸರ್ಕಾರದ ಸಚಿವೆ ಸ್ವಾತಿ ಸಿಂಗ್ ಬಿಯರ್ ಬಾರ್ ಉದ್ಘಾಟಿಸಿದ ಚಿತ್ರ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದಂತೆ ಸಿಎಂ ಯೋಗಿ ಕೆಂಡಾಮಂಡಲರಾಗಿದ್ದಾರೆ.

 
ಈ ಬಗ್ಗೆ ವಿವರಣೆ ನೀಡುವಂತೆ ಸಿಎಂ ಯೋಗಿ ಸಚಿವೆಗೆ ನೋಟೀಸ್ ನೀಡಿದ್ದಾರೆ. ರಾಜ್ಯ ಮಹಿಳಾ ಕಲ್ಯಾಣ ಸಚಿವೆ ಸ್ವಾತಿ ಸಿಂಗ್ ಲಕ್ನೋದಲ್ಲಿ ಬಾರ್ ಉದ್ಘಾಟಿಸುತ್ತಿರುವ ಫೋಟೋ ವೈರಲ್ ಆಗಿತ್ತು. ಅವರ ಜತೆಗೆ ಓರ್ವ ಐಪಿಎಸ್ ಅಧಿಕಾರಿ ಹಾಗೂ ಅವರ ಪತ್ನಿ ಕೂಡಾ ಇದ್ದರು.

ವಿಶೇಷವೆಂದರೆ, ಈ ಬಾರ್ ಗೆ ಸರಿಯಾದ ಪರವಾನಗಿ ಕೂಡಾ ಇಲ್ಲ ಎಂಬದು ಬೆಳಕಿಗೆ ಬಂದಿದೆ. ಇಂತಹ ಕಾರ್ಯಕ್ರಮಕ್ಕೆ ಸರ್ಕಾರದ ಸಚಿವರು ಹೋಗಿದ್ದು, ವಿಪಕ್ಷಗಳ ಟೀಕೆಗೆ ಗುರಿಯಾಗಿತ್ತು.  ಹೀಗಾಗಿ ಸಚಿವರು ಇದೀಗ ಸಿಎಂಗೆ ಉತ್ತರಿಸಬೇಕಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ   

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments