ಹತ್ರಾಸ್ ಪ್ರಕರಣ: ವಿವಾದ ಸೃಷ್ಟಿಸಿದ ಪೊಲೀಸರಿಗೆ ಸಿಎಂ ಯೋಗಿ ಕೊಟ್ಟ ಶಿಕ್ಷೆಯೇನು ಗೊತ್ತಾ?!

Webdunia
ಶನಿವಾರ, 3 ಅಕ್ಟೋಬರ್ 2020 (09:28 IST)
ಲಕ್ನೋ: ಹತ್ರಾಸ್ ನಲ್ಲಿ ಯುವತಿಯ ಅತ್ಯಾಚಾರ, ಅಮಾನವೀಯ ಹತ್ಯೆಗೆ ಕಾರಣರಾದ ಪೊಲೀಸರಿಗೆ ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ತಕ್ಕ ಶಾಸ್ತಿ ಮಾಡಿದ್ದಾರೆ.


ಸಂತ್ರಸ್ತ ಯುವತಿಯ ಕುಟುಂಬದವರನ್ನೂ ದೂರವಿಟ್ಟು, ರಾತ್ರೋ ರಾತ್ರಿ ಅಂತ್ಯಸಂಸ್ಕಾರ ಮಾಡಿ ಪ್ರಕರಣಕ್ಕೆ ಅಂತ್ಯ ಹಾಡಲು ಯತ್ನಿಸಿದ ಪೊಲೀಸ್ ವರಿಷ್ಠಾಧಿಕಾರಿ ವಿಕ್ರಾಂತ್ ವೀರ್ ಮತ್ತು ನಾಲ್ವರು ಇತರ ಪೊಲೀಸರನ್ನು ಅಮಾನತು ಮಾಡಿ ಸಿಎಂ ಶಿಕ್ಷೆ ನೀಡಿದ್ದಾರೆ.

ಅಷ್ಟೇ ಅಲ್ಲ, ಈ ಪೊಲೀಸ್ ಅಧಿಕಾರಿಗಳು ಈಗ ನಾರ್ಕೋ ಟೆಸ್ಟ್ ಗೊಳಗಾಗಲಿದ್ದು, ಪ್ರಕರಣದಲ್ಲಿ ನಿಜವಾಗಿ ನಡೆದಿದ್ದೇನೆಂದು ಬಾಯ್ಬಿಡಲೇಬೇಕಾಗಿದೆ. ಈಗಾಗಲೇ ಸಿಎಂ ಯೋಗಿ ಮಹಿಳೆಯ ಘನತೆಗೆ ಧಕ್ಕೆ ತಂದವರನ್ನು ಸುಮ್ಮನೇ ಬಿಡಲ್ಲ. ಭವಿಷ್ಯದ ತಲೆಮಾರು ಕೂಡಾ ನೆನೆಸಿಕೊಳ್ಳುವಂತಹ ಶಿಕ್ಷೆ ನೀಡುವುದಾಗಿ ಹೇಳಿದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇಂದಿರಾ, ಸೋನಿಯಾ, ಪ್ರಿಯಾಂಕಾರನ್ನು ಎಂಥವಳೋ ಎಂದು ಸಂಬೋಧನೆ ಮಾಡೋ ತಾಕತ್ತಿದೆಯಾ

ಸಂಕಷ್ಟಕ್ಕೆ ಕೈಜೋಡಿಸಿದ ಭಾರತಕ್ಕೆ ಶ್ರೀಲಂಕಾ ಧನ್ಯವಾದ

ದಿತ್ವಾ ಚಂಡಮಾರುತಕ್ಕೆ ಶ್ರೀಲಂಕಾದಲ್ಲಿ ಮೃತರ ಸಂಖ್ಯೆ 627ಕ್ಕೆ ಏರಿಕೆ, ಇನ್ನೂ ಹಲವು ಮಂದಿ ನಾಪತ್ತೆ

ನಾಳೆಯಿಂದ ಬೆಳಗಾವಿ ಅಧಿವೇಶನ, ಖಾಕಿ ಪಡೆ ಹೈ ಅಲರ್ಟ್‌

ವಿದ್ಯಾರ್ಥಿಗಳಿಗೆ ಗುಡ್‌ನ್ಯೂಸ್ ಕೊಟ್ಟ ಶಿಕ್ಷಣ ಸಚಿವ ಮಧು ಬಂಗಾರಪ್ಪ

ಮುಂದಿನ ಸುದ್ದಿ
Show comments