Webdunia - Bharat's app for daily news and videos

Install App

ಹೊತ್ತಿ ಉರಿದ ರೈಲಿನ ಬೋಗಿಗಳು, 5 ಸಾವು

geetha
ಶನಿವಾರ, 6 ಜನವರಿ 2024 (21:17 IST)
ಬಾಂಗ್ಲಾದೇಶ-ಬಾಂಗ್ಲಾದೇಶದ ಬೆನಾಪೋಲ್​​ ರೈಲಿನ ನಾಲ್ಕು ಬೋಗಿಗಳಿಗೆ ಬೆಂಕಿ ಹೊತ್ತಿಕೊಂಡಿದ್ದು, ಐವರು ಮೃತಪಟ್ಟಿದ್ದಾರೆ. ರೈಲಿನಲ್ಲಿ ಭಾರತೀಯ ಪ್ರಜೆಗಳೂ ಪ್ರಯಾಣಿಸುತ್ತಿದ್ದರು ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ. ಈಘಟನೆಯಲ್ಲಿ ಹಲವಾರು ಗಾಯಗೊಂಡಿದ್ದಾರೆ. ರೈಲು ಜೆಸ್ಸೋರ್‌ನಿಂದ ಢಾಕಾಕ್ಕೆ ತೆರಳುತ್ತಿತ್ತು. ರೈಲು ಸಯಿದಾಬಾದ್‌ನ ಗೋಲಬಾಗ್ ಪ್ರದೇಶಕ್ಕೆ ತಲುಪಿದಾಗ ಬೆಂಕಿ ಹೊತ್ತಿಕೊಂಡಿದೆ.

ಬೆಂಕಿ ತಗುಲಿದ ಬೆನಪೋಲ್ ಪ್ಯಾಸೆಂಜರ್​​ ರೈಲಿನಲ್ಲಿದ್ದ ಪ್ರಯಾಣಿಕರನ್ನು ರಕ್ಷಿಸುತ್ತಿದ್ದ ವೇಳೆ ಓರ್ವ ಯುವಕ ಮೃತಪಟ್ಟಿದ್ದಾನೆ. ಬೆನಪೋಲ್ ಎಕ್ಸ್‌ಪ್ರೆಸ್‌ನಲ್ಲಿ ಕನಿಷ್ಠ ನಾಲ್ಕು ಬೋಗಿಗಳಿಗೆ ಬೆಂಕಿ ಹೊತ್ತಿಕೊಂಡಿದೆ ಎಂದು ಅಗ್ನಿಶಾಮಕ ಸೇವಾ ಅಧಿಕಾರಿ ರಕ್ಜಿಬುಲ್ ಹಸನ್ ಹೇಳಿದ್ದಾರೆ. ಬೆಂಕಿಯ ಘಟನೆಯ ಹಿಂದೆ ದುಷ್ಕರ್ಮಿಗಳ ಕೇವಾಡವಿದೆ ಎಂದು ಅಲ್ಲಿನ ಪೊಲೀಸರು ಶಂಕಿಸಿದ್ದಾರೆ. ವಿರೋಧ ಪಕ್ಷ ಬಿಎನ್​ಪಿ ಈ ಆರೋಪವನ್ನು ಅಲ್ಲಗೆಳೆದಿದೆ. ಈ ಮೂಲಕ ವಿರೋಧ ಪಕ್ಷಗಳ ಮೇಲೆ ಸರ್ಕಾರ ದಬ್ಬಾಳಿಕೆ ಮಾಡುತ್ತಿದೆ. ಮತ್ತು ಸುಖಾ ಸುಮ್ಮನೆ ನಮ್ಮ ಮೇಲೆ ಆರೋಪ ಮಾಡುತ್ತಿದೆ ಎಂದು ಹೇಳಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Air India ‌Flight Crash: ಮೃತ ಪ್ರತಿ ಪ್ರಯಾಣಿಕನ ಕುಟುಂಬಕ್ಕೆ ತಲಾ ₹1 ಕೋಟಿ ಘೋಷಿಸಿದ ಟಾಟಾ ಗ್ರೂಪ್

Air India Plane crash: ವಿಮಾನ ಅಪಘಾತಕ್ಕೆ ಇದೇ ಕಾರಣ: ಮಲ್ಲಿಕಾರ್ಜುನ ಖರ್ಗೆ ಸ್ಪೋಟಕ ಹೇಳಿಕೆ

Air India Plane crash: ಸುತ್ತಲೂ ಹೆಣಗಳ ರಾಶಿಯಿತ್ತು, ಬದುಕುಳಿದ ಏಕೈಕ ವ್ಯಕ್ತಿ ಬಿಚ್ಚಿಟ್ಟ ಭಯಾನಕ ಸತ್ಯ

Air India Flight Crash: ಗಂಡನ ಭೇಟಿಗಾಗಿ ಲಂಡನ್‌ಗೆ ಹೊರಟ್ಟಿದ್ದ ಮಹಿಳೆ ಸೇರಿದ್ದು ಮಸಣಕ್ಕೆ, ಕಣ್ಣೀರ ಕತೆ

Air India Crash: 10 ನಿಮಿಷ ಲೇಟ್‌, ಟ್ರಾಫಿಕ್‌ನಲ್ಲಿ ಸಿಲುಕಿ ಮಹಿಳೆ ಜಸ್ಟ್ ಬಚಾವ್‌

ಮುಂದಿನ ಸುದ್ದಿ
Show comments