Daily Horoscope
✕

ಫ್ರೈಡ್‍ ರೈಸ್‍ನಲ್ಲಿ ಜಿರಳೆ ಪತ್ತೆ!

Webdunia
ಭಾನುವಾರ, 31 ಜುಲೈ 2022 (10:24 IST)
ಚಂಡೀಗಢ  : ಮಾಲ್ವೊಂದರ ಫುಡ್ ಕೋರ್ಟ್ನಲ್ಲಿ ಗ್ರಾಹಕರೊಬ್ಬರು ತೆಗೆದುಕೊಂಡಿದ್ದ ಊಟದಲ್ಲಿ ಜಿರಳೆ ಸಿಕ್ಕ ಘಟನೆ ಚಂಡೀಗಢದಲ್ಲಿ ನಡೆದಿದೆ.

ಮೌಲಿ ಕಾಂಪ್ಲೆಕ್ಸ್ನ ನಿವಾಸಿ ಅನಿಲ್ ಕುಮಾರ್ ತಮ್ಮ ಪತ್ನಿ ಹಾಗೂ ಸಹೋದರಿಯೊಂದಿಗೆ ಊಟ ಮಾಡಲು ಬಂದಿದ್ದರು. ಅಲ್ಲಿಯ ಅಂಗಡಿಯೊಂದರಲ್ಲಿ ಫ್ರೈಡ್ ರೈಸ್ ಅನ್ನು ಆರ್ಡರ್ ಮಾಡಿದ್ದಾರೆ. ಇದಾದ ಬಳಿಕ ಫ್ರೈಡ್ ರೈಸ್ ತಿನ್ನುವಾಗ ಜಿರಳೆ ಇರುವುದನ್ನು ನೋಡಿದ್ದಾರೆ.


ಇದರಿಂದ ಭಯಭೀತರಾದ ಅವರು ರೆಸ್ಟೋರೆಂಟ್ ಸಿಬ್ಬಂದಿಗೆ ತೋರಿಸಿದ್ದಾರೆ. ಇದನ್ನು ನೋಡಿದ ಆ ಸಿಬ್ಬಂದಿ ಅದು ಈರುಳ್ಳಿ ಎಂದು ಅವರ ಬಳಿಯೇ ವಾದಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಅನಿಲ್ ಕುಮಾರ್ ಪೊಲೀಸರಿಗೆ ಕರೆ ಮಾಡಿದ್ದಾರೆ.

 ಅಷ್ಟೇ ಅಲ್ಲದೇ ರೆಸ್ಟೋರೆಂಟ್ ಮತ್ತು ಮಾಲ್ ಆಡಳಿತದ ವಿರುದ್ಧ ಕ್ರಮ ಕೈಗೊಳ್ಳುವಂತೆ ಅನಿಲ್ ಕುಮಾರ್ ಪೊಲೀಸರಿಗೆ ದೂರು ನೀಡಿದ್ದಾನೆ. ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

174 ಜನರ ಜೀವ ಉಳಿಸಿದ ಭಾರತೀಯ ಪೈಲಟ್ ಸ್ಮಿತ್‌ಗೆ ಇಸ್ರೇಲ್‌ನಿಂದ ಉನ್ನತ ಗೌರವ

ಫಾರಂ-7 ಹೆಸರಿನಲ್ಲಿ ಬಿಜೆಪಿ ಕಾರ್ಯಕರ್ತರ ವಿರುದ್ಧ ಎಫ್‌ಐಆರ್: ರಾಜ್ಯ ಸರ್ಕಾರದ ವಿರುದ್ಧ ವಿಜಯೇಂದ್ರ ವಾಗ್ದಾಳಿ

ಕೇತನ್ ಅಗರ್ವಾಲ್ ಮರ್ಡರ್ ಕೇಸ್ ಗೆ ಟ್ವಿಸ್ಟ್: ದೋಷಾರೋಪಪಟ್ಟಿಯಲ್ಲಿ ಬೆಚ್ಚಿ ಬೀಳಿಸುವ ಅಂಶ ಬಯಲು

ಎಲ್ಲರೆದುರೇ ಬ್ಯಾಂಕ್ ನಲ್ಲೇ ಮಹಿಳೆಯ ಲಕ್ಷ ಹಣ, ಪಾಸ್ ಬುಕ್ ಎಗರಿಸಿದ ಖತರ್ನಾಕ್ ಖದೀಮ: video

ಹರಿದ್ವಾರ ಹೆದ್ದಾರಿಯಲ್ಲಿ ಮಹಿಳೆಯರ ಕಾರು ಚೇಸ್ ಮಾಡಿ ಅಸಭ್ಯ ವರ್ತನೆ: Video

ಮುಂದಿನ ಸುದ್ದಿ
Show comments