ಮತ್ತಷ್ಟು ದಾಖಲೆ ಸಮೇತ ಎದುರು ಬರುತ್ತೇವೆ: ಗುಡುಗಿದ ಡಿಕೆ ಶಿವಕುಮಾರ್‌

Sampriya
ಭಾನುವಾರ, 14 ಡಿಸೆಂಬರ್ 2025 (16:50 IST)
ನವದೆಹಲಿ: ದೇಶದ 140 ಕೋಟಿ ಜನರ ಮತದಾನದ ಹಕ್ಕು ಉಳಿಸಲು ನಾವು ಮತಕಳ್ಳತನದ ವಿರುದ್ಧ ಹೋರಾಟ ಮಾಡುತ್ತಿದ್ದೇವೆ. ಇದರಲ್ಲಿ ಯಾವುದೇ ರಾಜಕೀಯ ಉದ್ದೇಶವಿಲ್ಲ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್  ತಿಳಿಸಿದರು.

ದೆಹಲಿಯ ಕರ್ನಾಟಕ ಭವನದಲ್ಲಿ ಶಿವಕುಮಾರ್ ಅವರು ಮಾಧ್ಯಮಗಳಿಗೆ ಭಾನುವಾರ ಪ್ರತಿಕ್ರಿಯೆ ನೀಡಿದರು.

ರಾಹುಲ್ ಗಾಂಧಿ ಹಾಗೂ ಮಲ್ಲಿಕಾರ್ಜುನ ಖರ್ಗೆ ಅವರ ನಾಯಕತ್ವದಲ್ಲಿ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ನಾವು
ಮತಕಳ್ಳತನ ವಿರುದ್ಧದ ಹೋರಾಟ ಆರಂಭಿಸಿದ್ದೆವು. ಈಗ ರಾಮಲೀಲಾ ಮೈದಾನದಲ್ಲಿ ಪ್ರತಿಭಟನೆ ಮಾಡುತ್ತಿದ್ದೇವೆ. ಈ ದೇಶದಲ್ಲಿ ಮುಕ್ತ ಹಾಗೂ ನ್ಯಾಯಸಮ್ಮತ ಚುನಾವಣೆ ನಡೆಸಬೇಕು ಎಂಬ ಸಂದೇಶ ನೀಡಲಾಗುತ್ತಿದೆ. ದೇಶದ ಚುನಾವಣೆಗಳು ಈಗ ನ್ಯಾಯಸಮ್ಮತವಾಗಿಲ್ಲ ಎಂದು ದೂರಿದರು. 

ರಾಹುಲ್ ಗಾಂಧಿ ಅವರು ಈ ವಿಚಾರವಾಗಿ ಸಂಸತ್ತಿನಲ್ಲಿ ಧ್ವನಿ ಎತ್ತಿದ್ದಾರೆ. ಮುಂದಿನ ದಿನಗಳಲ್ಲಿ ಮತ್ತಷ್ಟು ದಾಖಲೆಗಳನ್ನು ಬಹಿರಂಗ. ದಾಖಲೆ ಸಮೇತ ಮತ್ಥೇ ಮಾಧ್ಯಮಗೋಷ್ಠಿ ನಡೆಸಲಾಗುವುದು ಎಂದರು. 

ಇಷ್ಟೂ ಗಂಭೀರ ಆರೋಪಗಳನ್ನು ಮಾಡಿದರು ಯಾವುದೇ ಉತ್ತರವನ್ನು ಸಿಗುತ್ತಿಲ್ಲ ಎಂದರು. <>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಡ್ನಿ: ಗುಂಡಿನ ದಾಳಿಯಲ್ಲಿ ಹಲವಾರು ಮಂದಿ ಸಾವು

ಆವರಿಸಿದ ದಟ್ಟ ಮಂಜು, ಕಾಲುವೆಗೆ ಉರುಳಿದ ಕಾರು, ದಂಪತಿ ದುರಂತ ಅಂತ್ಯ

ಇದೇ24ರಂದು ಬೆಂಗಳೂರಿನಿಂದ ಹುಬ್ಬಳ್ಳಿ ವಿಜಯಪುರಕ್ಕೆ ವಿಶೇಷ ರೈಲು

ಹೊನ್ನಾಳಿ ಪಟ್ಟಣದಲ್ಲಿ ರಸ್ತೆ ವಿಚಾರವಾಗಿ ರಾಜ್ಯ ಸರ್ಕಾರದ ವಿರುದ್ಧ ಗುಡುಗಿದ ರೇಣುಕಾಚಾರ್ಯ

ನಾಗರಹಾವಿನಂತಿರುವ ನಕ್ಸಲಿಸಂ ಪದೇ ಪದೇ ಹೆಡೆ ಬಿಚ್ಚಿ ವಿಷ ಕಾರುತ್ತಿರುತ್ತದೆ: ಅಮಿತ್ ಶಾ

ಮುಂದಿನ ಸುದ್ದಿ
Show comments