ಉತ್ತರ ಪ್ರದೇಶದಲ್ಲಿ ವಲಸಿಗರಿಗಾಗಿ ಸಿಎಂ ಯೋಗಿಯಿಂದ ಆಯೋಗ ರಚನೆ

Webdunia
ಸೋಮವಾರ, 25 ಮೇ 2020 (09:46 IST)
Normal 0 false false false EN-US X-NONE X-NONE

ಉತ್ತರ ಪ್ರದೇಶ : ಉತ್ತರ ಪ್ರದೇಶದಲ್ಲಿ ವಲಸಿಗರಿಗಾಗಿ ಆಯೋಗಯೊಂದನ್ನು ರಚಿಸಲು ಸಿಎಂ ಯೋಗಿ ಆದಿತ್ಯನಾಥ್ ನಿರ್ಧಾರ ಮಾಡಿದ್ದಾರೆ.

 

ಈ ಆಯೋಗ ವಲಸೆ ಕಾರ್ಮಿಕರ ಮಾಹಿತಿ ಸಂಗ್ರಹಿಸಲಿದ್ದು, ವಲಸೆ ಕಾರ್ಮಿಕರಿಗೆ ಕೌಶಲ್ಯ ತರಬೇತಿ ನೀಡಲಿದೆ. ಬಳಿಕ ಕಾರ್ಮಿಕರಿಗೆ ಉದ್ಯೋಗ, ಸಾಮಾಜಿಕ ಭದ್ರತೆ ನೀಡಲಿದೆ. ಅಲ್ಲದೇ ಸ್ವ- ಉದ್ಯೋಗ ಆರಂಭಿಸುವವರಿಗೆ ಸಾಲ ಸೌಲಭ್ಯ ಒದಗಿಸಲಿದೆ. ಯುಪಿಯಲ್ಲಿ ಅತಿ ಹೆಚ್ಚು ವಲಸಿಗ ಕಾರ್ಮಿಕರಿದ್ದು, ಬೇರೆ ರಾಜ್ಯಗಳಿಗೆ ವಲಸೆ ಹೋಗಿದ್ದವರು ರಾಜ್ಯಕ್ಕೆ ವಾಪಸ್ ಆಗಿದ್ದಾರೆ ಎನ್ನಲಾಗಿದೆ.

 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಿಧಾನಸೌಧದ ಎದುರು ಕಿತ್ತಾಟ, 11ಮಂದಿ ಅರೆಸ್ಟ್‌

ತಿರುಮಲ ಲಡ್ಡು ಕಲಬೆರಕೆ ಪ್ರಕರಣ, ಮತ್ತೊಂದು ಬೆಚ್ಚಿಬೀಳಿಸುವ ಅಂಶ

ಕಾಂಗ್ರೆಸ್ ಎರಡೂವರೆ ವರ್ಷ ಪೂರೈಸಿದ್ದೇ ಸಾಧನೆ: ವಿಜಯೇಂದ್ರ

ಸಿದ್ದರಾಮಯ್ಯ ಸಿಎಂ ಸ್ಥಾನ ಬಿಟ್ಟುಕೊಡಲ್ಲ, ಡಿಕೆಶಿ ಆ ಸ್ಥಾನದಲ್ಲಿ ಮುಂದುವರೆಯಲು ಬಿಡಲ್ಲ: ಪ್ರಹ್ಲಾದ್ ಜೋಶಿ

ರೈಲಿನ ಎಸಿ ಕೋಚ್‌ನಲ್ಲಿ ಕೆಟಲ್‌ನಲ್ಲಿ ನೂಡಲ್ಸ್ ಮಾಡಿದ ಮಹಿಳೆಗೆ ಇದೀಗ ಢವಢವ

ಮುಂದಿನ ಸುದ್ದಿ
Show comments