Webdunia - Bharat's app for daily news and videos

Install App

ಮಾಜಿ ರಾಷ್ಟ್ರಪತಿ ಕೋವಿಂದ್ ನೇತೃತ್ವದಲ್ಲಿ ಸಮಿತಿ ರಚನೆ

Webdunia
ಶುಕ್ರವಾರ, 1 ಸೆಪ್ಟಂಬರ್ 2023 (14:03 IST)
ನವದೆಹಲಿ : ಹಲವಾರು ಅಚ್ಚರಿ ನಿರ್ಧಾರ ಕೈಗೊಂಡಿರುವ ಕೇಂದ್ರ ಸರ್ಕಾರ ಈಗ ʼಒಂದು ದೇಶ, ಒಂದು ಚುನಾವಣೆʼ ನಡೆಸಲು ಮುಂದಾಗಿದ್ಯಾ ಎಂಬ ಪ್ರಶ್ನೆ ಎದ್ದಿದೆ.

ಒಂದು ರಾಷ್ಟ್ರ, ಒಂದು ಚುನಾವಣೆ ಪರಿಕಲ್ಪನೆಯ ಸಾಧಕ, ಬಾಧಕ ಅಧ್ಯಯನ ಮಾಡಿ ವರದಿಯನ್ನು ಸಲ್ಲಿಸಲು ಕೇಂದ್ರ ಸರ್ಕಾರ ಮಾಜಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ನೇತೃತ್ವದಲ್ಲಿ ವಿಶೇಷ ಸಮಿತಿಯನ್ನು ರಚಿಸಿದ್ದರಿಂದ ಈಗ ಈ ಪ್ರಶ್ನೆ ಎದ್ದಿದೆ.

ಸಮಿತಿಯ ಸದಸ್ಯರ ಬಗ್ಗೆ ಶೀಘ್ರವೇ ಅಧಿಸೂಚನೆ ಹೊರಡಿಸಲಾಗುತ್ತದೆ. ಈ ಚುನಾವಣೆ ಕಲ್ಪನೆಯ ಬಗ್ಗೆ ಜನರ ಅಭಿಪ್ರಾಯ ಏನು? ಪಕ್ಷಗಳ ನಿಲುವು ಏನು? ಕೇಂದ್ರಾಡಳಿತ ಪ್ರದೇಶಗಳಲ್ಲಿ ಹೇಗೆ ಕಾರ್ಯನಿರ್ವಹಿಸುತ್ತದೆ? ಒವುಗಳ ಬಗ್ಗೆ ಸಮಿತಿ ಅಧ್ಯಯನ ನಡೆಸಲಿದೆ. 

ಸೆಪ್ಟೆಂಬರ್ 18 ರಿಂದ 22 ರವರೆಗೆ ಸಂಸತ್ತಿನ ವಿಶೇಷ ಅಧಿವೇಶನ ನಡೆಸಲಾಗುತ್ತದೆ ಎಂದು ಘೋಷಣೆ ಮಾಡಿದ ಮರು ದಿನ ಕೇಂದ್ರದಿಂದ ಈ ಅಚ್ಚರಿಯ ನಿರ್ಧಾರ ಪ್ರಕಟವಾಗಿದೆ. ಅಧಿವೇಶನದಲ್ಲಿ ʼಒಂದು ರಾಷ್ಟ್ರ, ಒಂದು ಚುನಾವಣೆ’ ಕುರಿತು ಮಸೂದೆಯನ್ನು ಮಂಡಿಸಲು ಸರ್ಕಾರ ಮುಂದಾಗಿದೆ ಎಂಬ ಮಾತು ಕೇಳಿ ಬಂದಿದೆ. ಆದರೆ ಇಲ್ಲಿಯವರೆಗೆ ಸರ್ಕಾರದಿಂದ ಯಾರೂ ಇದನ್ನು ಖಚಿತಪಡಿಸಿಲ್ಲ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Viral Video: ರೈಲಿನಲ್ಲಿ ಮಹಿಳೆಯರ ಮುಂದೆ ನಿಂತು ಪ್ಯಾಂಟ್ ಜಿಪ್ ತೆರೆದು ನಿಂತ ಯುವಕ

ಮೈಸೂರಿಗೆ 5 ರೂ ಕೊಟ್ಟಿಲ್ಲ, ನಿಮ್ಮಪ್ಪ ರಾಜೀನಾಮೆ ಕೊಡ್ಲಿ: ಯತೀಂದ್ರಗೆ ಸಲಹೆ ಕೊಟ್ಟ ಪ್ರತಾಪ್ ಸಿಂಹ

Gold Price today: ಚಿನ್ನದ ಬೆಲೆ ಭಾರೀ ಏರಿಕೆ

ಸೋನಿಯಾ ಗಾಂಧಿ ಆರೋಗ್ಯ ಗಂಭೀರ: ಆಸ್ಪತ್ರೆಗೆ ದಾಖಲು

ಒಂದು ಶವಚೀಲದಲ್ಲಿ ಎರಡು ತಲೆ.. ನಮಗೆ ಪೂರ್ತಿ ದೇಹವೇ ಬೇಕು ಕುಟುಂಬಸ್ಥರ ಪಟ್ಟು

ಮುಂದಿನ ಸುದ್ದಿ
Show comments