Select Your Language

Notifications

webdunia
webdunia
webdunia
webdunia

ಪ್ರಧಾನಿ ಮೋದಿ ವಿರುದ್ಧ ಟ್ವೀಟ್ ಮಾಡಿ ಸಂಕಷ್ಟಕ್ಕೀಡಾದ ಸಿಎಂ ಕೇಜ್ರಿವಾಲ್

ಪ್ರಧಾನಿ ಮೋದಿ ವಿರುದ್ಧ ಟ್ವೀಟ್ ಮಾಡಿ ಸಂಕಷ್ಟಕ್ಕೀಡಾದ ಸಿಎಂ ಕೇಜ್ರಿವಾಲ್
NewDelhi , ಮಂಗಳವಾರ, 11 ಏಪ್ರಿಲ್ 2017 (11:53 IST)
ನವದೆಹಲಿ: ಪ್ರಧಾನಿ ಮೋದಿ ವಿರುದ್ಧ ಅವಹೇಳನಕಾರಿ ಟ್ವೀಟ್ ಮಾಡಿ ದಿಲ್ಲಿ ಸಿಎಂ ಅರವಿಂದ್ ಕೇಜ್ರಿವಾಲ್ ಸಂಕಷ್ಟಕ್ಕೀಡಾಗಿದ್ದಾರೆ.

 

ಮೋದಿ ವಿದ್ಯಾಭ್ಯಾಸದ ಬಗ್ಗೆ ಕೇಜ್ರಿವಾಲ್ ಅವಹೇಳನಕಾರಿಯಾಗಿ ಮಾತನಾಡಿದ್ದರು. ‘ಮೋದಿ 12 ನೇ ತರಗತಿ ಪಾಸಾಗಿದ್ದಾರಷ್ಟೆ. ನಂತರದ ಅವರ ಪದವಿ ದಾಖಲೆಗಳು ನಕಲಿ ಎಂದು ಕೇಜ್ರಿವಾಲ್ ಟ್ವೀಟ್ ಮಾಡಿದ್ದರು. ಇದರ ವಿರುದ್ದ ದೂರು ದಾಖಲಾಗಿತ್ತು.

 
ವಿಚಾರಣೆ ನಡೆಸಿದ ಅಸ್ಸಾಂನ ಮ್ಯಾಜಿಸ್ಟ್ರೇಟ್ ನ್ಯಾಯಾಲಯ ಕೇಜ್ರಿವಾಲ್ ಗೆ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿತ್ತು. ಇದೀಗ ಅರೆಸ್ಟ್ ವಾರಂಟ್ ಜಾರಿ ಮಾಡಿದೆ. ಮುಂದಿನ ವಿಚಾರಣೆಯನ್ನು ನ್ಯಾಯಾಲಯ ಮೇ  8 ಕ್ಕೆ ಮುಂದೂಡಿದೆ.

 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ಬೆಂಗಳೂರು ಒನ್ ನಲ್ಲಿ ಇನ್ನು ಕಸ ಹಾಕಬಹುದು!