Select Your Language

Notifications

webdunia
webdunia
webdunia
webdunia

ಗುಜರಾತ್ ಶಾಸಕ ಜಿಗ್ನೇಶ್ ಮೇವಾನಿ ವಿರುದ್ಧ ದೂರು ದಾಖಲು

ಜಿಗ್ನೇಶ್
ಭೀಮಾ ಕೊರೆಗಾಂವ್ ಯುದ್ಧದ 200ನೇ ವರ್ಷದ ಕಾರ್ಯಕ್ರಮದಲ್ಲಿ ಪ್ರಚೋಧನಕಾರಿ ಭಾಷಣ ಮಾಡಿದ ಆರೋಪದ ಮೇಲೆ ಗುಜರಾತ್ ನೂತನ ಶಾಸಕ ಜಿಗ್ನೇಶ್ ಮೇವಾನಿ ವಿರುದ್ಧ ಪುಣೆಯಲ್ಲಿ ದೂರು ದಾಖಲಾಗಿದೆ.
 
ಕಳೆದ ಡಿಸೆಂಬರ್ 31ರಂದು ನಡೆದ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ದಲಿತ ಹೋರಾಟಗಾರರಾಗಿರು ಶಾಸಕ ಜಿಗ್ನೇಶ್ ಮೇವಾನಿ ಹಾಗೂ ಜೆಎನ್‌ಯು ವಿಶ್ವವಿದ್ಯಾಲಯದ ವಿದ್ಯಾರ್ಥಿ ಉಮರ್ ಖಲೀದ್ ಪ್ರಚೋದನಕಾರಿ ಭಾಷಣ ಮಾಡಿರುವ ಬಗ್ಗೆ ದೂರು ದಾಖಲಾಗಿದೆ. 
 
ಅಕ್ಷಯ್ ಬಿಕಂದ್ ಮತ್ತು ಆನಂದ್ ದೋಂಡ್ ಎಂಬುವರು ದೂರು ನೀಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. 
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

Share this Story:

Follow Webdunia kannada

ಮುಂದಿನ ಸುದ್ದಿ

ಕೋರೆಗಾಂವ್ ಹಿಂಸಾಚಾರದಲ್ಲಿ ಆರ್‌ಎಸ್‌ಎಸ್‌ ಕೈವಾಡ– ಮಲ್ಲಿಕಾರ್ಜುನ ಖರ್ಗೆ ಆರೋಪ