Webdunia - Bharat's app for daily news and videos

Install App

ಮೂರನೇ ಡೋಸ್ ಕುರಿತು ಎರಡು ವಾರದಲ್ಲಿ ತೀರ್ಮಾನ

Webdunia
ಮಂಗಳವಾರ, 30 ನವೆಂಬರ್ 2021 (07:40 IST)
ಹೊಸ ರೂಪಾಂತರಿ ವೈರಾಣು ಆತಂಕ ಸೃಷ್ಟಿಸಿರುವ ಹಿನ್ನೆಲೆಯಲ್ಲಿ ಬೂಸ್ಟರ್ ಡೋಸ್ ನೀಡುವ ಕುರಿತು ಆದ್ಯತೆ ನೀಡಬೇಕು
ಎಂದು ತಜ್ಞರು ಎಚ್ಚರಿಸಿದ ಬೆನ್ನಲ್ಲೇ, ಎರಡು ವಾರದಲ್ಲಿ ಬೂಸ್ಟರ್ ಡೋಸ್ ನೀಡಿಕೆ ಕುರಿತು ಯೋಜನೆ ರೂಪಿಸಲು ಕೇಂದ್ರ ಸರಕಾರ ತೀರ್ಮಾನಿಸಿದೆ. 'ಬೂಸ್ಟರ್ ಡೋಸ್ ಹಾಗೂ ಹೆಚ್ಚುವರಿ ಲಸಿಕೆಗಳ ಕುರಿತು ಎರಡು ವಾರದಲ್ಲಿ ನೀತಿ ರೂಪಿಸಲಾಗುತ್ತದೆ.
ಅಲ್ಲದೆ, 18 ವರ್ಷದೊಳಗಿನ 44 ಕೋಟಿ ಜನರಿಗೂ ಲಸಿಕೆ ನೀಡಿಕೆ ಕುರಿತು ಯೋಜನೆ ತಯಾರಿಸಲಾಗುತ್ತದೆ' ಎಂದು ದೇಶದ ಕೊರೊನಾ ಟಾಸ್ಕ್ಫೋರ್ಸ್ ಮುಖ್ಯಸ್ಥ ಡಾ. ಎನ್. ಕೆ. ಅರೋರಾ ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಎಂಥಾ ಒಳ್ಳೆ ಮನಸ್ಸು… ರಾಖಿ ಕಟ್ಟಿದ ಬಡ ಹುಡುಗಿ ಪಾಲಿಗೆ ನಿಜವಾಗಿಯೂ ಅಣ್ಣನಾದ ಜಿಲ್ಲಾಧಿಕಾರಿ ಮಾಡಿದ್ದೇನು ಗೊತ್ತಾ Video

Nepal Flood: ಸುನಾಮಿಯಂತೆ ಪ್ರವಾಹ ನುಗ್ಗಿಬರುತ್ತಿದ್ದರೆ ಪ್ರಾಣ ಭಯದಲ್ಲಿ ಒಂಟಿ ಮನೆಯಲ್ಲಿ ನಿಂತಿದ್ದ ಜನ Video

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಡಿಎಂ ಅಂಕಲ್ ನಮ್ಮ ರೋಡ್ ಸರಿ ಮಾಡಿ… ಪುಟ್ಟ ಪೋರಿಯ ಮನವಿಗೆ ನೆಟ್ಟಿಗರು ಫಿದಾ Video

ಇಂಥಾ ಜನರಿಗೆ ಏನನ್ನಬೇಕು.. ನೇಪಾಳ ಪ್ರವಾಹ ನೀರು ಉಕ್ಕಿ ಬರುತ್ತಿದ್ದರೆ ರೀಲ್ಸ್ ಮಾಡ್ತಿದ್ದ ಜನ: ಕೊನೆಗೆ ಏನಾಯ್ತು ನೋಡಿ Video

ಮುಂದಿನ ಸುದ್ದಿ
Show comments