Select Your Language

Notifications

webdunia
webdunia
webdunia
webdunia

ಕ್ವಾರಂಟೈನ್ ನಲ್ಲಿದ್ದ ಪ್ರವಾಸಿ ಕಾರ್ಮಿಕರಿಗೆ ಕಾಂಡೋಮ್, ಗರ್ಭನಿರೋಧಕ ಹಂಚಿದ ಬಿಹಾರ ಸರ್ಕಾರ

ಕ್ವಾರಂಟೈನ್ ನಲ್ಲಿದ್ದ  ಪ್ರವಾಸಿ ಕಾರ್ಮಿಕರಿಗೆ ಕಾಂಡೋಮ್, ಗರ್ಭನಿರೋಧಕ ಹಂಚಿದ ಬಿಹಾರ ಸರ್ಕಾರ
ಪಾಟ್ನಾ , ಬುಧವಾರ, 3 ಜೂನ್ 2020 (08:21 IST)
ಪಾಟ್ನಾ : ಕ್ವಾರಂಟೈನ್ ನಲ್ಲಿದ್ದ  ಪ್ರವಾಸಿ ಕಾರ್ಮಿಕರಿಗೆ ಬಿಹಾರ ಸರ್ಕಾರ ಕಾಂಡೋಮ್, ಗರ್ಭನಿರೋಧಕ, ಪ್ರೆಗ್ರನ್ಸಿ ಕಿಟ್ ಗಳನ್ನು ಉಚಿತವಾಗಿ ವಿತರಣೆ ಮಾಡಿದೆ.

ಲಾಕ್ ಡೌನ್ ಸಮಯದಲ್ಲಿ ವಿವಿಧ ಪ್ರದೇಶಗಳಲ್ಲಿ ಸಿಲುಕಿಕೊಂಡಿರುವ ಕಾರ್ಮಿಕರನ್ನು ಕ್ವಾರಂಟೈನ್ ನಲ್ಲಿ ಇಡಲಾಗಿದೆ. ಇದೀಗ 14 ದಿನಗಳ ಕ್ವಾರಂಟೈನ್ ಪೂರ್ಣಗೊಳಿಸಿದ ಕಾರ್ಮಿಕರಿಗೆ ಬಿಹಾರ ಸರ್ಕಾರ ಕಾಂಡೋಮ್, ಗರ್ಭನಿರೋಧಕ, ಪ್ರೆಗ್ರನ್ಸಿ ಕಿಟ್ ಗಳನ್ನು ಉಚಿತವಾಗಿ ವಿತರಣೆ ಮಾಡಿದೆ.


ದೇಶದಲ್ಲೇ ಅತಿ ಹೆಚ್ಚು ಜನಸಂಖ್ಯೆಯನ್ನು ಹೊಂದಿರುವ ಬಿಹಾರ ಕುಟುಂಬ ನಿಯಂತ್ರಣದ ಕುರಿತು ಜಾಗೃತಿ ಮೂಡಿಸಲು ಸರ್ಕಾರ ಈ ಹೊಸ ಯೋಜನೆಯನ್ನು ಜಾರಿ ಮಾಡಿದೆ ಎನ್ನಲಾಗಿದೆ.


 

Share this Story:

Follow Webdunia kannada

ಮುಂದಿನ ಸುದ್ದಿ

ಮುಂಬೈನಿಂದ ರೈಲಿನಲ್ಲಿ ಬಂದವರೆಷ್ಟು?