ಕ್ವಾರಂಟೈನ್ ನಲ್ಲಿದ್ದ ಪ್ರವಾಸಿ ಕಾರ್ಮಿಕರಿಗೆ ಕಾಂಡೋಮ್, ಗರ್ಭನಿರೋಧಕ ಹಂಚಿದ ಬಿಹಾರ ಸರ್ಕಾರ

Webdunia
ಬುಧವಾರ, 3 ಜೂನ್ 2020 (08:21 IST)
ಪಾಟ್ನಾ : ಕ್ವಾರಂಟೈನ್ ನಲ್ಲಿದ್ದ  ಪ್ರವಾಸಿ ಕಾರ್ಮಿಕರಿಗೆ ಬಿಹಾರ ಸರ್ಕಾರ ಕಾಂಡೋಮ್, ಗರ್ಭನಿರೋಧಕ, ಪ್ರೆಗ್ರನ್ಸಿ ಕಿಟ್ ಗಳನ್ನು ಉಚಿತವಾಗಿ ವಿತರಣೆ ಮಾಡಿದೆ.

ಲಾಕ್ ಡೌನ್ ಸಮಯದಲ್ಲಿ ವಿವಿಧ ಪ್ರದೇಶಗಳಲ್ಲಿ ಸಿಲುಕಿಕೊಂಡಿರುವ ಕಾರ್ಮಿಕರನ್ನು ಕ್ವಾರಂಟೈನ್ ನಲ್ಲಿ ಇಡಲಾಗಿದೆ. ಇದೀಗ 14 ದಿನಗಳ ಕ್ವಾರಂಟೈನ್ ಪೂರ್ಣಗೊಳಿಸಿದ ಕಾರ್ಮಿಕರಿಗೆ ಬಿಹಾರ ಸರ್ಕಾರ ಕಾಂಡೋಮ್, ಗರ್ಭನಿರೋಧಕ, ಪ್ರೆಗ್ರನ್ಸಿ ಕಿಟ್ ಗಳನ್ನು ಉಚಿತವಾಗಿ ವಿತರಣೆ ಮಾಡಿದೆ.


ದೇಶದಲ್ಲೇ ಅತಿ ಹೆಚ್ಚು ಜನಸಂಖ್ಯೆಯನ್ನು ಹೊಂದಿರುವ ಬಿಹಾರ ಕುಟುಂಬ ನಿಯಂತ್ರಣದ ಕುರಿತು ಜಾಗೃತಿ ಮೂಡಿಸಲು ಸರ್ಕಾರ ಈ ಹೊಸ ಯೋಜನೆಯನ್ನು ಜಾರಿ ಮಾಡಿದೆ ಎನ್ನಲಾಗಿದೆ.


 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಂಗಳೂರು: ಇನ್ನೇನೂ ಮದುವೆಗೆ ಎರಡು ದಿನವಿರುವಾಗ ನಾಪತ್ತೆಯಾದ ಹುಡುಗು, ಕೊನೆಗೂ ಪತ್ತೆ

ಅಕ್ರಮವಾಗಿ ಭಾರತಕ್ಕೆ ಬಂದಿದ್ದ 10 ಬಾಂಗ್ಲಾದೇಶಿ ಪ್ರಜೆಗಳಿಗೆ 2 ವರ್ಷ ಜೈಲು

ಬಿಜೆಪಿ ಚುನಾವಣಾ ಆಯೋಗವನ್ನು ಬಳಸಿಕೊಂಡು, ನಿರ್ದೇಶಿಸುತ್ತಿದೆ: ರಾಹುಲ್ ಗಾಂಧಿ

ಆರ್ ಅಶೋಕ್ ಎದುರೇ ನಾನೇ ವಿರೋಧ ಪಕ್ಷದ ನಾಯಕನೆಂದ ಬಸನಗೌಡ ಪಾಟೀಲ್ ಯತ್ನಾಳ್

ತಮನ್ನಾ ಭಾಟಿಯಾ ಅಭಿಮಾನಿಗಳಿಗೆ ಗುಡ್‌ನ್ಯೂಸ್‌

ಮುಂದಿನ ಸುದ್ದಿ