Select Your Language

Notifications

webdunia
webdunia
webdunia
webdunia

ಅವಿವಾಹಿತ ಮಹಿಳೆಯರಲ್ಲಿ ಕಾಂಡೋಮ್ ಬಳಕೆ ಹೆಚ್ಚಳವಾಗಿದೆಯಂತೆ!

ನವದೆಹಲಿ
ನವದೆಹಲಿ , ಸೋಮವಾರ, 29 ಜನವರಿ 2018 (15:03 IST)
ನವದೆಹಲಿ: ಪ್ರಸ್ತುತ ದಿನದಲ್ಲಿ ಅವಿವಾಹಿತ ಮಹಿಳೆಯರು ಹೆಚ್ಚು ಸುರಕ್ಷಿತ ಲೈಂಗಿಕ ಸಂಪರ್ಕ ಹೊಂದಲು ಬಯಸುತ್ತಾರೆ. ಲೈಂಗಿಕ ಸುರಕ್ಷತೆಯ ದೃಷ್ಟಿಯ ಹಿನ್ನೆಲೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಕಾಂಡೋಮ್ ಮೊರೆ ಹೋಗಿರುವುದಾಗಿ ಆರೋಗ್ಯ ಸಚಿವಾಲಯ 2015-16ನೇ ಸಾಲಿನಲ್ಲಿ ನಡೆಸಿದ ರಾಷ್ಟ್ರೀಯ ಕೌಟುಂಬಿಕ ಆರೋಗ್ಯ ಸಮೀಕ್ಷೆಯಲ್ಲಿ ಬಯಲಾಗಿದೆ.


ಕಳೆದ 10 ವರ್ಷಗಳಲ್ಲಿ ಕಾಂಡೋಮ್ ಬಳಕೆ ಶೇ.2ರಿಂದ ಶೇ.12ಕ್ಕೆ ಹೆಚ್ಚಳವಾಗಿದೆ ಎಂದು ಸಮೀಕ್ಷೆ ತಿಳಿಸಿದೆ.
20ರಿಂದ 24 ವರ್ಷ ವಯಸ್ಸಿನ ಅವಿವಾಹಿತ ಮಹಿಳೆಯರು ಹೆಚ್ಚಿನ ಪ್ರಮಾಣದಲ್ಲಿ ಸೆಕ್ಸ್ ವೇಳೆ ಕಾಂಡಮ್’ಗಳಿಗೆ ಪ್ರಾಶಸ್ತ್ಯ ನೀಡುತ್ತಾರಂತೆ ಎಂದು ಸಮೀಕ್ಷೆ ಹೇಳಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ಓವೈಸಿ ಜತೆ ಬಿಜೆಪಿ ರಹಸ್ಯ ಮಾತುಕತೆ; ಸಚಿವ ರಾಮಲಿಂಗಾರೆಡ್ಡಿ ಗಂಭೀರ ಆರೋಪ