Webdunia - Bharat's app for daily news and videos

Install App

ಚಲಿಸುತ್ತಿದ್ದ ಬಸ್ ನಲ್ಲಿ ಮಹಿಳೆಯ ಮೇಲೆ ಮಾನಭಂಗ

Webdunia
ಸೋಮವಾರ, 28 ಸೆಪ್ಟಂಬರ್ 2020 (09:30 IST)
ನವದೆಹಲಿ : ರಾತ್ರಿ ಚಲಿಸುತ್ತಿದ್ದ ಬಸ್ ನಲ್ಲಿ ಚಾಲಕ ಮತ್ತು ಕಂಡೆಕ್ಟರ್ ಸೇರಿ ಮಹಿಳೆಯ ಮೇಲೆ ಮಾನಭಂಗ ಎಸಗಿದ ಘಟನೆ ಮೀರತ್ ನಲ್ಲಿ ನಡೆದಿದೆ.

ಶುಕ್ರವಾರ ರಾತ್ರಿ ಮಹಿಳೆ ಬಸ್ ಹತ್ತಿದಾಗ ಆಕೆಗೆ ತಂಪು ಪಾನೀಯ ನೀಡಲಾಯಿತು. ಬಳಿಕ ಆಕೆ ಪ್ರಜ್ಞೆ ಕಳೆದುಕೊಂಡಿದ್ದು, ಆಗ ಇಡೀ ರಾತ್ರಿ  ಚಾಲಕ ಮತ್ತು ಕಂಡೆಕ್ಟರ್ ಸೇರಿ ಮಹಿಳೆಯ ಮೇಲೆ ಮಾನಭಂಗ ಎಸಗಿ ಬಳಿಕ ಬಸ್ ನಿಂದ ಹೊರಗೆಸೆದಿದ್ದಾರೆ ಎನ್ನಲಾಗಿದೆ.
ಶನಿವಾರ ಮಹಿಳೆ ರಸ್ತೆಯಲ್ಲಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಮಲಗಿರುವುದನ್ನು ಕಂಡ ಪೊಲೀಸರು ಮಹಿಳೆಯನ್ನು ಆಸ್ಪತ್ರೆಗೆ ದಾಖಲಿಸಿ ಆಕೆಯಿಂದ ಮಾಹಿತಿ ಪಡೆದು ಪ್ರಕರಣ ದಾಖಲಿಸಿಕೊಂಡು ಆರೋಪಿಗಳಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸೋನಿಯಾ ಗಾಂಧಿ ಆರೋಗ್ಯ ಗಂಭೀರ: ಆಸ್ಪತ್ರೆಗೆ ದಾಖಲು

ಒಂದು ಶವಚೀಲದಲ್ಲಿ ಎರಡು ತಲೆ.. ನಮಗೆ ಪೂರ್ತಿ ದೇಹವೇ ಬೇಕು ಕುಟುಂಬಸ್ಥರ ಪಟ್ಟು

ಅಹಮದಾಬಾದ್ ವಿಮಾನ ದುರಂತ: ಆರ್ ಎಸ್ಎಸ್, ಮುಸ್ಲಿಮರು ಮಾಡುತ್ತಿರುವ ಕೆಲಸ ನೋಡಿ

ಅಹಮದಾಬಾದ್ ವಿಮಾನ ದುರಂತ ಸ್ಥಳಕ್ಕೆ ಬರುತ್ತಿರುವ ಜನರಿಂದಲೇ ತನಿಖಾಧಿಕಾರಿಗಳಿಗೆ ತಲೆನೋವು

ನಮ್ಮವರ ಮೃತದೇಹ ಕೊಡಿ.. ಅಹಮದಾಬಾದ್ ಆಸ್ಪತ್ರೆ ಮುಂದೆ ಕುಟುಂಬಸ್ಥರ ಸಾಲು

ಮುಂದಿನ ಸುದ್ದಿ
Show comments