Webdunia - Bharat's app for daily news and videos

Install App

ಅಶ್ಲೀಲ ವಿಡಿಯೋ ಮಾಡಿ ಮಾರುತ್ತಿದ್ದ ಕಂಡಕ್ಟರ್ ಸೆರೆ

Webdunia
ಶನಿವಾರ, 31 ಅಕ್ಟೋಬರ್ 2020 (10:42 IST)
ಮುಂಬೈ: ಮಹಿಳೆಯರ ಅಶ್ಲೀಲ ವಿಡಿಯೋ ಮಾಡಿ ಅಂತಹ ವೆಬ್ ಸೈಟ್ ಗಳಿಗೆ ಮಾರುತ್ತಿದ್ದ ಬಸ್ ಕಂಡಕ್ಟರ್ ನನ್ನು ಪೊಲೀಸರು ಬಂಧಿಸಿದ್ದಾರೆ.


ಈತನ ವಿರುದ್ಧ ಇಬ್ಬರು ಮಹಿಳೆಯರು ದೂರು ನೀಡಿದ್ದರು. ಇಬ್ಬರು ಮಹಿಳೆಯರಿಗೆ ಸರ್ಕಾರಿ ಕೆಲಸ ಕೊಡಿಸುವುದಾಗಿ ನಂಬಿಸಿ ದೈಹಿಕ ಸಂಬಂಧವಿಟ್ಟುಕೊಂಡಿದ್ದ. ಬಳಿಕ ಈ ಮಹಿಳೆಯರೊಂದಿಗಿನ ಖಾಸಗಿ ಕ್ಷಣಗಳನ್ನು ವಿಡಿಯೋ ಮಾಡಿಟ್ಟುಕೊಂಡಿದ್ದ. ಇದನ್ನು ಅ‍ಶ್ಲೀಲ ವೆಬ್ ಸೈಟ್ ಗಳಿಗೆ ಮಾರಿ ಇದುವರೆಗೆ ಸುಮಾರು 5 ಲಕ್ಷ ರೂ.ವರೆಗೆ ಹಣ ಸಂಪಾದಿಸಿದ್ದ. ಇದೀಗ ಪೊಲೀಸರು ಈತನನ್ನು ಬಂಧಿಸಿದ್ದು, 60 ಕ್ಕೂ ಹೆಚ್ಚು ಅಶ್ಲೀಲ ವಿಡಿಯೋಗಳನ್ನೂ ವಶಪಡಿಸಿಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments