Select Your Language

Notifications

webdunia
webdunia
webdunia
webdunia

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ - ಟಿಎಂಸಿ ಕಾರ್ಯಕರ್ತರ ನಡುವೆ ಘರ್ಷಣೆ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ - ಟಿಎಂಸಿ ಕಾರ್ಯಕರ್ತರ ನಡುವೆ ಘರ್ಷಣೆ
ಪಶ್ಚಿಮ ಬಂಗಾಳ , ಸೋಮವಾರ, 6 ಮೇ 2019 (10:35 IST)
ಪಶ್ಚಿಮ ಬಂಗಾಳ : ಇಂದು ಲೋಕಸಭಾ ಚುನಾವಣೆಯ 5 ನೇ ಹಂತದ ಮತದಾನ ನಡೆಯುತ್ತಿದ್ದು, ಈ ವೇಳೆ ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಹಾಗೂ ಟಿಎಂಸಿ ಬೆಂಬಲಿಗರ ನಡುವೆ ಮಾರಾಮಾರಿ ನಡೆದಿದೆ.




ಚಕಥಲಿಯಾ ಸೂರ್ಯ ಸೇನ್ ಪಲ್ಲಿಯಲ್ಲಿ ಬಿಜೆಪಿ ನಾಯಕ ಅರ್ಜುನ್ ಸಿಂಗ್ ಮಹಿಳಾ ಬೆಂಬಲಿಗರ ಜೊತೆ ಅಸಭ್ಯವಾಗಿ ನಡೆದುಕೊಂಡಿದ್ದಾರೆ ಎಂದು ಆರೋಪಿಸಿ ಟಿಎಂಸಿ ಕಾರ್ಯಕರ್ತರು ಗಲಾಟೆ ನಡೆಸಿದ್ದಾರೆ.


ಆದರೆ ಈ ಆರೋಪವನ್ನು ಅಲ್ಲಗೆಳೆಯದ ಅರ್ಜುನ್ ಸಿಂಗ್ ಉದ್ದೇಶಪೂರ್ವಕವಾಗಿ ಆರೋಪ ಮಾಡಿ ಟಿಎಂಸಿ ಕಾರ್ಯಕರ್ತರು ನನ್ನ ಮೇಲೆ ಹಲ್ಲೆಗೆ ಮುಂದಾಗಿದ್ದಾರೆ ಎಂದಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

Share this Story:

Follow Webdunia kannada

ಮುಂದಿನ ಸುದ್ದಿ

ಶ್ರೀಮಂತನೆಂದು ನಂಬಿಸಿ ಮಹಿಳೆಯರ ಹಣ ದೋಚಿ ಜೈಲು ಸೇರಿದ