ಪಾಕ್‌ನ್ನು ಉಗ್ರ ರಾಷ್ಟ್ರವೆಂದು ಘೋಷಿಸಲು ವಿಶೇಷ ಅಧಿವೇಶನ: ಕಾಂಗ್ರೆಸ್

Webdunia
ಮಂಗಳವಾರ, 27 ಸೆಪ್ಟಂಬರ್ 2016 (18:56 IST)
ಪಾಕಿಸ್ತಾನವನ್ನು ಉಗ್ರ ರಾಷ್ಟ್ರ ಎಂದು ಘೋಷಿಸಲು ಸಂಸತ್ತಿನಲ್ಲಿ ವಿಶೇಷ ಅಧಿವೇಶನವನ್ನು ಕರೆಯಬೇಕು ಎಂದು ಕಾಂಗ್ರೆಸ್ ಪ್ರಧಾನಿ ಮೋದಿ ಅವರಿಗೆ ಒತ್ತಾಯಿಸಿದೆ. 
ಭದ್ರತಾ ಪರಿಸ್ಥಿತಿ ಮತ್ತು ಪಾಕಿಸ್ತಾನವನ್ನು ಭಯೋತ್ಪಾದಕ ರಾಷ್ಟ್ರ ಎಂದು ನಿರ್ದಿಷ್ಟವಾಗಿ ಘೋಷಿಸಲು ಒಂದು ಅಥವಾ ಎರಡು ದಿನಗಳ ಅಧಿವೇಶನವನ್ನು ಕರೆಯಬೇಕು ಎಂದ ಕೈ ಕಾಂಗ್ರೆಸ್ ವಕ್ತಾರ ಅಭಿಷೇಕ್ ಮನು ಸಿಂಘ್ವಿ ಹೇಳಿದ್ದಾರೆ.
 
ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಲು ಭಾರತ ವಿಫಲವಾಗಿರುವುದಕ್ಕೆ ಆಘಾತ ವ್ಯಕ್ತ ಪಡಿಸಿರುವ ಕಾಂಗ್ರೆಸ್, ಕೇಂದ್ರ ಪಾಕ್ ಮೇಲೆ ಸಂಪೂರ್ಣ ಆರ್ಥಿಕ ನಿರ್ಬಂಧವನ್ನು ಹೇರಬೇಕು ಎಂದು ಒತ್ತಾಯಿಸಿದೆ.
 
ಪಾಕ್ ವಿರುದ್ಧ ಖಡಕ್ ಕ್ರಮವನ್ನು ಕೈಗೊಳ್ಳಬೇಕಿದೆ. ಇಸ್ಲಾಮಾಬಾದ್‌ನಲ್ಲಿರುವ ರಾಯಭಾರಿಯನ್ನು ಮರಳಿ ಕರೆಸಬೇಕು ಎಂದು ಕಾಂಗ್ರೆಸ್ ಆಗ್ರಹಿಸಿದೆ. 
 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೇರಳದಲ್ಲಿ ಮೊದಲ ಬಾರಿಗೆ ಗೆಲುವಿಗೆ ಪ್ರಧಾನಿ ಮೋದಿಗೆ ಖುಷಿಯೋ ಖುಷಿ

ಜನವರಿ 6 ಕ್ಕೆ ಡಿಕೆ ಶಿವಕುಮಾರ್ ಸಿಎಂ: ಇಕ್ಬಾಲ್ ಹುಸೇನ್ ಮಾತಿಗೆ ಡಿಕೆಶಿ ಹೇಳಿದ್ದೇನು

ತಿರುವನಂತಪುರಂನಲ್ಲಿ ಮೊದಲ ಬಾರಿಗೆ ಬಿಜೆಪಿ ಗೆಲುವು

ಕಾಂಗ್ರೆಸ್ಸಿಗೆ ಯತೀಂದ್ರ ಹೈಕಮಾಂಡ್ ಆಗಿದ್ದಾರಾ: ವಿಜಯೇಂದ್ರ

ಡಿಕೆ ಶಿವಕುಮಾರ್ ಸಿಎಂ ಆಗುವ ದಿನಾಂಕ ಫಿಕ್ಸ್: ಸ್ಪೋಟಕ ಹೇಳಿಕೆ ನೀಡಿದ ಆಪ್ತ ಶಾಸಕ

ಮುಂದಿನ ಸುದ್ದಿ
Show comments