Select Your Language

Notifications

webdunia
webdunia
webdunia
webdunia

ಜೈಶ್ರೀರಾಮ್ ಎಂದು ಕೂಗಿದ್ದಕ್ಕೆ ಕಾಂಗ್ರೆಸ್ ವಿದ್ಯಾರ್ಥಿ ಸಂಘಟನೆಯ ಸದಸ್ಯರು ಸಸ್ಪೆಂಡ್

ಜೈಶ್ರೀರಾಮ್ ಎಂದು ಕೂಗಿದ್ದಕ್ಕೆ ಕಾಂಗ್ರೆಸ್ ವಿದ್ಯಾರ್ಥಿ ಸಂಘಟನೆಯ ಸದಸ್ಯರು ಸಸ್ಪೆಂಡ್
ನವದೆಹಲಿ , ಗುರುವಾರ, 17 ಜೂನ್ 2021 (10:18 IST)
ನವದೆಹಲಿ: ಜೈ ಶ್ರೀರಾಮ್ ಸ್ಲೋಗನ್ ಕೂಗಿದ್ದಕ್ಕೆ ಕಾಂಗ್ರೆಸ್ ನ ವಿದ್ಯಾರ್ಥಿ ಘಟಕ ಎನ್ಎಸ್ ಯುಐ ಸಂಘಟನೆಯ 7 ಸದಸ್ಯರನ್ನು ಅಮಾನತು ಮಾಡಲಾಗಿದೆ.


ಸಂಘಟನೆಯ ವ್ಯಾಟ್ಸಪ್ ಗ್ರೂಪ್ ನಲ್ಲಿ ಈ 7 ಸದಸ್ಯರು ಜೈ ಶ್ರೀರಾಮ್ ಎಂದು ಘೋಷಣೆ ಕೂಗಿದ್ದರು ಎನ್ನಲಾಗಿದೆ. ಇದಕ್ಕೆ ಮೂರು ವರ್ಷಗಳಿಗೆ ಈ ಏಳು ಮಂದಿಯನ್ನು ಅಮಾನತು ಮಾಡಲಾಗಿದೆ.

ಕಮಿಟಿ ಅಧ್ಯಕ್ಷೆ ರೋಸ್ ಟಿರ್ಕಿ ನಮ್ಮನ್ನು ಮೂರು ವರ್ಷಗಳಿಗೆ ಅಮಾನತು ಮಾಡಿದ್ದಾರೆ. ವ್ಯಾಟ್ಸಪ್ ಗ್ರೂಪ್ ನಲ್ಲಿ ಜೈ ಶ್ರೀರಾಮ್ ಘೋಷಣೆ ಹೇಳಬಾರದು ಎಂದು ತಾಕೀತು ಮಾಡಿದ್ದಾರೆ ಎಂದು ಅಮಾನತುಗೊಂಡವರು ಹೇಳಿಕೆ ನೀಡಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಮುಂದಿನ ವಾರದಿಂದ 11 ಜಿಲ್ಲೆಗಳೂ ಅನ್ ಲಾಕ್ ಸಾಧ್ಯತೆ