Daily Horoscope
✕

ನಾವು 60 ವರ್ಷಗಳಲ್ಲಿ ಮಾಡಿದ ಕೆಲಸದ ಕ್ರೆಡಿಟ್ ಪುಕ್ಸಟೆಯಾಗಿ ಬಿಜೆಪಿ ಪಡೆದುಕೊಳ್ಳುತ್ತಿದೆ: ಕಾಂಗ್ರೆಸ್

Webdunia
ಸೋಮವಾರ, 30 ಏಪ್ರಿಲ್ 2018 (08:44 IST)
ನವದೆಹಲಿ: ನಾವು 60 ವರ್ಷಗಳಲ್ಲಿ ಮಾಡಿದ ಒಳ್ಳೆಯ ಕೆಲಸಗಳ ಕ್ರೆಡಿಟ್ ಗಳನ್ನು ಇದೀಗ ಬಿಜೆಪಿ ತಾವೇ ಮಾಡಿದ್ದು ಎಂದು ಹೇಳಿಕೊಂಡು ತಿರುಗುತ್ತಿದೆ ಎಂದು ಕಾಂಗ್ರೆಸ್ ಅಧ್ಯಕ್ಷ ಆರೋಪಿಸಿದ್ದಾರೆ.

ಮನ್ ಕೀ ಬಾತ್ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ ಬಿಜೆಪಿ ಅವಧಿಯಲ್ಲಿ ದೇಶದ ಎಲ್ಲಾ ಗ್ರಾಮಗಳಿಗೂ ವಿದ್ಯುತ್ ಸೌಲಭ್ಯ ಕಲ್ಪಪಿಸಲಾಗಿದೆ ಎಂದಿದ್ದರು. ಇದಕ್ಕೆ ಕಾಂಗ್ರೆಸ್ ವಕ್ತಾರ ರಣ್ ದೀಪ್ ಸುರ್ಜೇವಾಲಾ ಬಿಜೆಪಿ ವಿರುದ್ಧ ತಿರುಗೇಟು ನೀಡಿದ್ದಾರೆ.

‘ಅಮಿತ್ ಶಾ ಅವರೇ, ದೇಶದಲ್ಲಿ 6, 49, 867  ಹಳ್ಳಿಗಳಿವೆ.  ಕಾಂಗ್ರೆಸ್ ಅವಧಿಯಲ್ಲಿ ಶೇ. 97 ಹಳ್ಳಿಗಳಿಗೆ ವಿದ್ಯುತ್ ಒದಗಿಸಲಾಗಿದೆ. ಯುಪಿಎ ಅವಧಿಯಲ್ಲಿ 1,07,600 ಹಳ್ಳಿಗಳಿಗೆ ವಿದ್ಯುತ್ ಒದಗಿಸಲಾಗಿದೆ. ಯುಪಿಎ ಅವಧಿಯಲ್ಲಿ ವರ್ಷಕ್ಕೆ 10,000 ಹಳ್ಳಿಗಳಿಗೆ ವಿದ್ಯುತ್ ಒದಗಿಸಲಾಗುತ್ತಿತ್ತು. ಬಿಜೆಪಿ ಅವಧಿಯಲ್ಲಿ 4,813 ಹಳ್ಳಿಗಳಿಗೆ ವಿದ್ಯುತ್ ಒದಗಿಸಲಾಗುತ್ತಿದೆ. ಇದೀಗ ಕಾಂಗ್ರೆಸ್ ಮಾಡಿದ ಕೆಲಸಗಳ ಕ್ರೆಡಿಟ್ ನ್ನು ಬಿಜೆಪಿ ಪಡೆಯುತ್ತಿದೆ’ ಎಂದು ರಣ್ ದೀಪ್ ಆರೋಪಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇಡೀ ಸರ್ಕಾರವೇ ಭ್ರಷ್ಟಾಚಾರದಲ್ಲಿ ಮುಳುಗಿದೆ: ಸಿ.ಟಿ.ರವಿ

ಸ್ಟಿಂಗ್ ಆಪರೇಷನ್ ಸಿನಿಮಾದ ನಿರ್ಮಾಪಕ, ನಿರ್ದೇಶಕ ಯಾರು: ಬಿ.ಶ್ರೀರಾಮುಲು

ಇದ್ದಕ್ಕಿದ್ದಂತೆ ಗಂಡಕಿ ನದಿಯಲ್ಲಿ ನುಗ್ಗಿ ಬಂದ ಪ್ರವಾಹ: ಭೀಕರ ದೃಶ್ಯ ಸೆರೆ Video

ಪೊಲೀಸ್ ಕಸ್ಟಡಿಯಲ್ಲಿದ್ದ ಅಭಿಜಿತ್ ದಿಪ್ಕೆ ಮತ್ತು ಸ್ನೇಹಿತರು ಕೊನೆಗೂ ರಿಲೀಸ್: ಆದರೆ ಷರತ್ತು ಅನ್ವಯ

ಪ್ರಧಾನಿ ಮೋದಿ ಮತ್ತು ಸಿಎಂ ವಿಜಯ್ ಮೆಟ್ರೋದಲ್ಲಿ ಪ್ರಯಾಣ

ಮುಂದಿನ ಸುದ್ದಿ
Show comments