Daily Horoscope
✕

ಪ್ರಧಾನಿ ಮೋದಿ ಅಪ್ಪನ ಬಗ್ಗೆ ಯಾರಿಗೂ ಗೊತ್ತಿಲ್ಲ ಎಂದು ಮತ್ತೊಂದು ವಿವಾದ ಸೃಷ್ಟಿಸಿದ ಕಾಂಗ್ರೆಸ್

Webdunia
ಸೋಮವಾರ, 26 ನವೆಂಬರ್ 2018 (08:35 IST)
ನವದೆಹಲಿ: ಮೊನ್ನೆಯಷ್ಟೇ ಚುನಾವಣಾ ರ್ಯಾಲಿಯೊಂದರಲ್ಲಿ ಕಾಂಗ್ರೆಸ್ ನಾಯಕ ರಾಜ್ ಬಬ್ಬರ್ ಪ್ರಧಾನಿ ಮೋದಿ ತಾಯಿಯ ವಯಸ್ಸಿನ ಬಗ್ಗೆ ಉಲ್ಲೇಖಿಸಿ ಅವಹೇಳನ ಮಾಡಿದ್ದರು. ಇದೀಗ ಮತ್ತೆ ಕಾಂಗ್ರೆಸ್ ಮೋದಿ ತಂದೆಯ ಬಗ್ಗೆ ಪ್ರಶ್ನಿಸಿ ವಿವಾದವೆಬ್ಬಿಸಿದೆ.

ಯಾರಿಗೂ ಮೋದಿ ತಂದೆ ಬಗ್ಗೆ ಗೊತ್ತಿಲ್ಲ. ಆದರೆ ಎಲ್ಲರಿಗೂ ರಾಹುಲ್ ಗಾಂಧಿಯವರ ಐದು ತಲೆಮಾರುಗಳ ಬಗ್ಗೆ ಗೊತ್ತಿದೆ ಎಂದು ಕಾಂಗ್ರೆಸ್ ನಾಯಕ ವಿಲಾಸ್ ರಾವ್ ಮುತ್ತೇಮ್ವಾರ್ ಹೇಳಿರುವುದು ವಿವಾದಕ್ಕೆ ಕಾರಣವಾಗಿದೆ.

ಚುನಾವಣೆ ರ್ಯಾಲಿಯಲ್ಲಿ ಪ್ರಧಾನಿ ಮೋದಿಯ ವೈಯಕ್ತಿಕ ವಿಚಾರಗಳ ಬಗ್ಗೆ ಕೆದಕಿ ಟೀಕೆ ಮಾಡುತ್ತಿರುವುದು ಬಿಜೆಪಿ ಆಕ್ರೋಶಕ್ಕೆ ಕಾರಣವಾಗಿದೆ. ರಾಹುಲ್ ಗಾಂಧಿ ಅಪ್ಪ ಯಾರು ಎಂಬುದು ಇಡೀ ಜಗತ್ತಿಗೇ ಗೊತ್ತು, ಆದರೆ ಮೋದಿ ತಂದೆ ಯಾರು ಎಂಬುದು ಯಾರಿಗಾದರೂ ಗೊತ್ತಾ ಎಂದು ವಿಲಾಸ್ ರಾವ್ ಹೇಳುವ ವಿಡಿಯೋ ಒಂದು ಈಗ ಅಂತರ್ಜಾಲದಲ್ಲಿ ಹರಿದಾಡುತ್ತಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೊನೆಗೂ ನಂದಿನಿ ಹಾಲು ಬೆಲೆ ಏರಿಕೆ ಬಗ್ಗೆ ತುಟಿ ಬಿಚ್ಚಿದ ಬಿಜೆಪಿ ನಾಯಕ ಬಿವೈ ವಿಜಯೇಂದ್ರ: ಹೇಳಿದ್ದೇನು ನೋಡಿ

ಕನ್ನಡ ರಾಜ್ಯೋತ್ಸವ ನಿಮಿತ್ತ ಕನ್ನಡ ಎಚ್ ಎಂಟಿ ವಾಚ್ ಬಿಡುಗಡೆ: ಬೆಲೆ ಎಷ್ಟು, ಎಲ್ಲಿ ಖರೀದಿಸಬಹುದು ನೋಡಿ

ಆಭರಣ ಪ್ರಿಯರಿಗೆ ಸಿಹಿ ಸುದ್ದಿ: ಬೆಂಗಳೂರಿನಲ್ಲಿ ಚಿನ್ನ ಹಾಗೂ ಬೆಳ್ಳಿ ದರದಲ್ಲಿ ಇಳಿಕೆ

ಆನೆ ನಡೆವಾಗ ತೋಳ, ನರಿ ಹೋಗುವಂತೆ: ಯಡಿಯೂರಪ್ಪ, ದೇವೇಗೌಡ ಭೇಟಿ ಕುರಿತು ಹರಿಪ್ರಸಾದ್ ವ್ಯಂಗ್ಯ

ನೀ ಯಾರಾದ್ರೆ ನಂಗೇನು… ನುಂಗಿಬಿಡುತ್ತೇನೆ ಎಂದು ಮನೆಯಂಗಳಕ್ಕೆ ಬಂದಿದ್ದ ಚಿರತೆ ನೋಡಿ ನಾಯಿ ಮಾಡಿದ್ದೇನು ನೋಡಿ Video

ಮುಂದಿನ ಸುದ್ದಿ
Show comments