Select Your Language

Notifications

webdunia
webdunia
webdunia
webdunia

ಅಹಮದಾಬಾದ್‍‍ನಲ್ಲಿ ಕಾಂಗ್ರೆಸ್, ಬಿಜೆಪಿ ರೋಡ್‍‍ ಶೋಗೆ ಅನುಮತಿ ನಿರಾಕರಣೆ

ಅಹಮದಾಬಾದ್‍‍ನಲ್ಲಿ ಕಾಂಗ್ರೆಸ್, ಬಿಜೆಪಿ ರೋಡ್‍‍ ಶೋಗೆ ಅನುಮತಿ ನಿರಾಕರಣೆ
ಅಹಮದಾಬಾದ್‍‍ , ಸೋಮವಾರ, 11 ಡಿಸೆಂಬರ್ 2017 (19:09 IST)
ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಮತ್ತು ಬಿಜೆಪಿ ಮುಖಂಡರು ಗುಜರಾತಿನ ಅಹಮದಾಬಾದ್‍ನಲ್ಲಿ ಮಂಗಳವಾರ ನಡೆಸಲು ಉದ್ದೇಶಿಸಿರುವ ರೋಡ್ ಶೋಗಳಿಗೆ ಪೊಲೀಸರು ಅನುಮತಿ ನಿರಾಕರಣೆ ಮಾಡಿದ್ದಾರೆ.

ಸಂಚಾರ ಸಮಸ್ಯೆ, ಸೂಕ್ಷ್ಮ ಪ್ರದೇಶಗಳು ಮತ್ತು ಕಿರಿದಾದ ರಸ್ತೆಗಳ ಕಾರಣದಿಂದ ಪೊಲೀಸ್ ಆಯುಕ್ತ ಎ.ಕೆ.ಸಿಂಗ್ ಅವರು ಅನುಮತಿ ನಿರಾಕರಿಸಿದ್ದಾರೆ. 
 
ಕಾಂಗ್ರೆಸ್ ರೋಡ್ ಶೋ ನಡೆಸಿ ಮಾರ್ಗ ಮಧ್ಯೆ ಸಭೆಗಳನ್ನು ಆಯೋಜಿಸಲು ಅನುಮತಿ ಕೇಳಿದೆ. ಬಿಜೆಪಿ ರೋಡ್ ಶೋ ನಡೆಸಲು ಉದ್ದೇಶಿಸಿತ್ತು. ಆದರೆ ಅನುಮತಿ ದೊರೆತಿಲ್ಲ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

Share this Story:

Follow Webdunia kannada

ಮುಂದಿನ ಸುದ್ದಿ

ಕಾಂಗ್ರೆಸ್ ಪ್ರಣಾಳಿಕೆ ಕುರಿತು ಮೊಯ್ಲಿ ನೇತೃತ್ವದಲ್ಲಿ ಮಹತ್ವದ ಸಭೆ