Select Your Language

Notifications

webdunia
webdunia
webdunia
webdunia

ಕಾಂಗ್ರೆಸ್ ಉಗ್ರ ಹಫೀಜ್ ಗೂ ಆಹ್ವಾನ ನೀಡಿದರೂ ಅಚ್ಚರಿ ಪಡಬೇಕಿಲ್ಲ: ನಿತಿನ್ ಪಟೇಲ್

ಕಾಂಗ್ರೆಸ್ ಉಗ್ರ ಹಫೀಜ್ ಗೂ ಆಹ್ವಾನ ನೀಡಿದರೂ ಅಚ್ಚರಿ ಪಡಬೇಕಿಲ್ಲ: ನಿತಿನ್ ಪಟೇಲ್
ಗುಜರಾತ್ , ಮಂಗಳವಾರ, 24 ಅಕ್ಟೋಬರ್ 2017 (13:18 IST)
ಗುಜರಾತ್: ಬಿಜೆಪಿ ಆಡಳಿತವಿರುವ ರಾಜ್ಯದಲ್ಲಿ ಸರ್ಕಾರ ರಚಿಸಲು ಕಾಂಗ್ರೆಸ್ ಪಕ್ಷ ಏನು ಬೇಕಾದರೂ ಮಾಡಬಲ್ಲದು ಎಂದು ಉಪ ಮುಖ್ಯಮಂತ್ರಿ ನಿತಿನ್ ಪಟೇಲ್ ವಾಗ್ದಾಳಿ ನಡೆಸಿದ್ದಾರೆ.

ಪಟೇಲ್ ಚಳವಳಿಯ ನಾಯಕ ಹಾರ್ದಿಕ್ ಪಟೇಲ್ ಜತೆ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ರಹಸ್ಯ ಮಾತುಕತೆ ನಡೆಸಿರುವುದಕ್ಕೆ ಸಂಬಂಧಿಸಿದಂತೆ ನಿತಿನ್ ಪಟೇಲ್ ಈ ಹೇಳಿಕೆ ನೀಡಿದ್ದಾರೆ.

ಗುಜರಾತ್ ನಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಏರಲು ನೆರವು ನೀಡುವಂತೆ ಭಯೋತ್ಪಾದಕ ಹಫೀಜ್ ಸಯೀದ್ ನಂತವರಿಗೂ ಆಹ್ವಾನ ಕಳುಹಿಸಬಹುದು ಎಂದು ವ್ಯಂಗ್ಯವಾಡಿರುವುದಾಗಿ ಸುದ್ದಿವಾಹಿನಿ ವರದಿ ಮಾಡಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಸಿಎಂ ತಾಕತ್ತಿದ್ದರೆ ಹಂದಿ ಮಾಂಸ ತಿಂದು ಮಸೀದಿ ಪ್ರವೇಶಿಸಲಿ: ಸೊಗಡು ಶಿವಣ್ಣ