Publish Date: Thu, 02 Jun 2022 (14:50 IST)
Updated Date: Thu, 02 Jun 2022 (14:52 IST)
ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿಗೆ ಕೊರೊನಾ ಪಾಸಿಟಿವ್ ದೃಢಪಟ್ಟಿದೆ.
ನ್ಯಾಷನಲ್ ಹೆರಾಲ್ಡ್ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ ಸಮನ್ಸ್ ಜಾರಿ ಮಾಡಿದ ಹಿನ್ನೆಲೆಯಲ್ಲಿ ಜೂನ್ ೮ರೊಳಗೆ ವಿಚಾರಣೆಗೆ ಹಾಜರಾಗಬೇಕಾಗಿದೆ. ಈ ಸಮಯದಲ್ಲೇ ಅವರಿಗೆ ಕೊರೊನಾ ಪಾಸಿಟಿವ್ ದೃಢಪಟ್ಟಿದೆ.