Webdunia - Bharat's app for daily news and videos

Install App

ಇಸ್ರೋ ತಂಡವು ಮಾಡಿದ ಅದ್ಭುತ ಕಾರ್ಯಕ್ಕೆ ಅಭಿನಂದನೆ ಸಲ್ಲಿಸಿದ ಕಾಂಗ್ರೆಸ್

Webdunia
ಶನಿವಾರ, 7 ಸೆಪ್ಟಂಬರ್ 2019 (11:22 IST)
ನವದೆಹಲಿ : ಇಸ್ರೋ ಕೈಗೊಂಡಿದ್ದ ಚಂದ್ರಯಾನ -2 ಯೋಜನೆ ಬಹುತೇಕ ಯಶಸ್ವಿಯಾಗಿ ನಡೆದಿದ್ದು, ಆದರೆ ಅಂತಿಮ ಕ್ಷಣದಲ್ಲಿ ವಿಕ್ರಮ್ ಲ್ಯಾಂಡರ್ ನಿಂದ ಸಿಗ್ನಲ್ ಸಂಪರ್ಕ ಕಡಿತಗೊಂಡಿದೆ.



ಈ ಬಗ್ಗೆ ಟ್ವೀಟ್ ಮಾಡಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಚಂದ್ರಯಾನ-2 ಮೂನ್ ಮಿಷನ್‍ನಲ್ಲಿ ಇಸ್ರೋ ತಂಡವು ಮಾಡಿದ ಅದ್ಭುತ ಕಾರ್ಯಕ್ಕಾಗಿ ಅಭಿನಂದನೆಗಳು. ನಿಮ್ಮ ಉತ್ಸಾಹ ಮತ್ತು ಸಾಧನೆ ಪ್ರತಿಯೊಬ್ಬ ಭಾರತೀಯನಿಗೂ ಸ್ಫೂರ್ತಿಯಾಗಿದೆ. ನಿಮ್ಮ ಕೆಲಸ ವ್ಯರ್ಥವಾಗಿಲ್ಲ. ನಿಮ್ಮ ಈ ಸಾಧನೆ ಭಾರತೀಯ ವೈಜ್ಞಾನಿಕ ಹಾದಿಗೆ ಮತ್ತು ಮುಂದಿನ ಭಾರತ ಕಾರ್ಯಚರಣೆಗೆ ಅಡಿಪಾಯವನ್ನು ಹಾಕಿದೆ ಎಂದು ತಿಳಿಸಿದ್ದಾರೆ.

 

ಹಾಗೇ ಕಾಂಗ್ರೆಸ್ ಪಕ್ಷವು ಕೂಡ ಟ್ವೀಟ್ ಮಾಡಿದ್ದು, ಈ ಉದ್ವಿಗ್ನ ಸಮಯದಲ್ಲಿ ರಾಷ್ಟ್ರವು ಇಸ್ರೋದ ಸಂಪೂರ್ಣ ತಂಡ ಜೊತೆ ನಿಂತಿದೆ. ನಿಮ್ಮ ಕಠಿಣ ಪರಿಶ್ರಮ ಮತ್ತು ಬದ್ಧತೆಯು ನಮ್ಮ ರಾಷ್ಟ್ರವನ್ನು ಹೆಮ್ಮೆಪಡುವಂತೆ ಮಾಡಿದೆ ಎಂದು ಹೇಳಿದ್ದಾರೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸ್ವಾತಂತ್ರ್ಯೋತ್ಸವ ದಿನವೇ ಬೆಂಗಳೂರಿನಲ್ಲಿ ಅನುಮಾನಸ್ಪದ ಸ್ಪೋಟ: ಓರ್ವ ಸಾವು

ಮೋದಿಜೀ ಅವರಿಂದ ಯುವಜನತೆಗೆ ಸ್ವಾತಂತ್ರ್ಯದ ಮಹತ್ವ ಮನವರಿಕೆ ಮಾಡುವ ಕೆಲಸ: ಛಲವಾದಿ ನಾರಾಯಣಸ್ವಾಮಿ

ಸ್ವಾತಂತ್ರ್ಯ ದಿನ ಜೈಲಲ್ಲಿ ಪ್ರಜ್ವಲ್ ರೇವಣ್ಣ, ದರ್ಶನ್ ಏನ್ಮಾಡಿದ್ರು ಗೊತ್ತಾ

ಮಿಷನ್ ಸುದರ್ಶನ್ ಘೋಷಿಸಿದ ಪ್ರಧಾನಿ ಮೋದಿ: ಹೀಗಂದರೆ ಏನು ಇಲ್ಲಿದೆ ವಿವರ

ಧರ್ಮಸ್ಥಳ ಪ್ರಕರಣದಲ್ಲಿ ಸುಳ್ಳು ಹೇಳಿ, ಅಪಪ್ರಚಾರ ಮಾಡಿದವರ ವಿರುದ್ಧ ಕ್ರಮ: ಡಿಸಿಎಂ ಡಿ.ಕೆ. ಶಿವಕುಮಾರ್

ಮುಂದಿನ ಸುದ್ದಿ
Show comments