Daily Horoscope
✕

ಡಿಸಿಎಂ ಸಚಿನ್ ಪೈಲಟ್ ಅನ್ನು ಪಕ್ಷದಿಂದ ಉಚ್ಛಾಟನೆ ಮಾಡಿದ ಕಾಂಗ್ರೆಸ್ ಸರ್ಕಾರ

Webdunia
ಬುಧವಾರ, 15 ಜುಲೈ 2020 (09:16 IST)
Normal 0 false false false EN-US X-NONE X-NONE

ಜೈಪುರ : ಪಕ್ಷ ವಿರೋಧಿ ಚಟುವಟಿಕೆಯಲ್ಲಿ ತೊಡಗಿಕೊಂಡ ಹಿನ್ನಲೆಯಲ್ಲಿ ರಾಜಸ್ಥಾನದ ಕಾಂಗ್ರೆಸ್ ಸರ್ಕಾರ ಡಿಸಿಎಂ ಸಚಿನ್ ಪೈಲಟ್ ಅವರನ್ನು ಪಕ್ಷದಿಂದ ಉಚ್ಛಾಟನೆ ಮಾಡಿದೆ.
 

ನಿನ್ನೆ ಜೈಪುರದಲ್ಲಿ ನಡೆದ ಶಾಸಕಾಂಗ ಪಕ್ಷದ ಸಭೆಯಲ್ಲಿ ಸಚಿನ್ ಪೈಲಟ್ ಅವರಿಗೆ  ಭಾಗಿಯಾಗಲು ಸೂಚಿಸಲಾಗಿತ್ತು. ಆದರೆ ಅವರು ಸಭೆಯಲ್ಲಿ ಭಾಗಿಯಾಗದ ಹಿನ್ನಲೆಯಲ್ಲಿ ಸಚಿನ್ ಪೈಲಟ್ ಅವರನ್ನು ಡಿಸಿಎಂ ಹಾಗೂ ಪಕ್ಷದ ರಾಜ್ಯಾಧ್ಯಕ್ಷ ಸ್ಥಾನದಿಂದ ಕೆಳಗಿಳಿಸಲಾಗಿದೆ. ಹಾಗೇ ಅವರ ಬೆಂಬಲಕ್ಕೆ ನಿಂತ ಸಚಿವರಾದ ವಿಶ್ವೇಂದ್ರ ಸಿಂಗ್ ಮತ್ತು ರಮೇಶ್ ಮೀನಾ ಅವರನ್ನೂ ಕೂಡ ಅವರ ಹುದ್ದೆಗಳಿಂದ ತೆಗೆದುಹಾಕಲಾಗಿದೆ.

ಈ ಬಗ್ಗೆ ಪ್ರತಿಕ್ರಿಯಿಸಿದ ಸಚಿನ್ ಪೈಲಟ್, ಸತ್ಯವನ್ನು ಸಂಕಷ್ಟದಲ್ಲಿ ಸಿಲುಕಿಸಬಹುದೇ ವಿನಃ ಸೋಲಿಸಲು ಸಾಧ್ಯವಿಲ್ಲ ಎಂದು ಟ್ವೀಟ್ ಮೂಲಕ ಕಾಂಗ್ರೆಸ್ ನಾಯಕರ ವಿರುದ್ಧ ಕಿಡಿಕಾರಿದ್ದಾರೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇಡೀ ಸರ್ಕಾರವೇ ಭ್ರಷ್ಟಾಚಾರದಲ್ಲಿ ಮುಳುಗಿದೆ: ಸಿ.ಟಿ.ರವಿ

ಸ್ಟಿಂಗ್ ಆಪರೇಷನ್ ಸಿನಿಮಾದ ನಿರ್ಮಾಪಕ, ನಿರ್ದೇಶಕ ಯಾರು: ಬಿ.ಶ್ರೀರಾಮುಲು

ಇದ್ದಕ್ಕಿದ್ದಂತೆ ಗಂಡಕಿ ನದಿಯಲ್ಲಿ ನುಗ್ಗಿ ಬಂದ ಪ್ರವಾಹ: ಭೀಕರ ದೃಶ್ಯ ಸೆರೆ Video

ಪೊಲೀಸ್ ಕಸ್ಟಡಿಯಲ್ಲಿದ್ದ ಅಭಿಜಿತ್ ದಿಪ್ಕೆ ಮತ್ತು ಸ್ನೇಹಿತರು ಕೊನೆಗೂ ರಿಲೀಸ್: ಆದರೆ ಷರತ್ತು ಅನ್ವಯ

ಪ್ರಧಾನಿ ಮೋದಿ ಮತ್ತು ಸಿಎಂ ವಿಜಯ್ ಮೆಟ್ರೋದಲ್ಲಿ ಪ್ರಯಾಣ

ಮುಂದಿನ ಸುದ್ದಿ
Show comments