Webdunia - Bharat's app for daily news and videos

Install App

ಕಾಂಗ್ರೆಸ್ ಗೆ ಗಾಂಧಿ ಕುಟುಂಬದ ಹೊರತು ಪರ್ಯಾಯವೇ ಇಲ್ಲ- ಕಾಂಗ್ರೆಸ್ ನ ಹಿರಿಯ ನಾಯಕ ಶಶಿ ತರೂರ್

Webdunia
ಶುಕ್ರವಾರ, 25 ಜನವರಿ 2019 (11:49 IST)
ನವದೆಹಲಿ : ಪ್ರಿಯಾಂಕ ಗಾಂಧಿ ಕಾಂಗ್ರೆಸ್ ನ ಪ್ರಧಾನಿ ಕಾರ್ಯದರ್ಶಿಯಾಗಿ ಸಕ್ರಿಯ ರಾಜಕೀಯಕ್ಕೆ ಪ್ರವೇಶಿಸಿದ ಹಿನ್ನಲೆಯಲ್ಲಿ  ಪ್ರತಿಕ್ರಿಯಿಸಿದ ಕಾಂಗ್ರೆಸ್ ನ ಹಿರಿಯ ನಾಯಕ, ಸಂಸದ ಶಶಿ ತರೂರ್, ಕಾಂಗ್ರೆಸ್ ಗೆ ಗಾಂಧಿ ಕುಟುಂಬದ ಹೊರತು ಪರ್ಯಾಯವೇ ಇಲ್ಲ ಎಂದು ಹೇಳಿದ್ದಾರೆ.


ಸೋನಿಯಾ ಗಾಂಧಿ ಪುತ್ರಿ ಪ್ರಿಯಾಂಕಾ ಗಾಂಧಿ ಸಕ್ರಿಯ ರಾಜಕಾರಣಕ್ಕೆ ಎಂಟ್ರಿ ಕೊಟ್ಟಿದ್ದು, ಅವರನ್ನು ಎಐಸಿಸಿ ಪ್ರಧಾನ ಕಾರ್ಯದರ್ಶಿಯನ್ನಾಗಿ ಉತ್ತರ ಪ್ರದೇಶದ ಪೂರ್ವ ವಲಯದ ಉಸ್ತುವಾರಿಯನ್ನು ನೀಡಲಾಗಿದೆ.


ಈ ಕುರಿತು ಹಲವು ರಾಜಕೀಯ ನಾಯಕರು ಬೆಂಬಲಿಸಿದರೆ, ಕೆಲವರು ವಿರೋಧ ವ್ಯಕ್ತಪಡಿಸಿದ್ದಾರೆ. ಆದರೆ ಈ ಬಗ್ಗೆ ಪ್ರತಿಕ್ರಿಯಿಸಿದ ಕಾಂಗ್ರೆಸ್ ನ ಹಿರಿಯ ನಾಯಕ ಶಶಿ ತರೂರ್, ಕಾಂಗ್ರೆಸ್ ಗೆ ಗಾಂಧಿ ಕುಟುಂಬದ ಹೊರತು ಬೇರೆ ದಿಕ್ಕಿಲ್ಲ ಎಂದು ಹೇಳುವುದರ ಮೂಲಕ ಈ ವಿಚಾರವನ್ನು ಒಪ್ಪಿಕೊಂಡಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕನ್ನಡ ಮಾತನಾಡಿದ್ದಕ್ಕೆ ಉಪನ್ಯಾಸಕನನ್ನು ಕೆಲಸದಿಂದ ಕಿತ್ತು ಹಾಕಿದ ಆರ್ ವಿ ಕಾಲೇಜು

Mangaluru Rain: ತಗ್ಗು ಪ್ರದೇಶಗಳು ಜಲಾವೃತ, ರಸ್ತೆಯಲ್ಲಿ ನಡೆಯಲು ಪರದಾಡಿದ ಜನರು, Video

ಏರ್‌ ಇಂಡಿಯಾ ವಿಮಾನ ದುರಂತ: ಕೊನೆಯ ಕ್ಷಣದ ವಿಡಿಯೋ ಮಾಡಿದ ಬಾಲಕನೇ ಪ್ರಮುಖ ಸಾಕ್ಷಿ

ಏರ್‌ ಇಂಡಿಯಾ ವಿಮಾನ ದುರಂತ: ಕೇಂದ್ರದಿಂದ ಪರಿಹಾರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

ಪದ್ಮಶ್ರೀ ಸತ್ಯನಾರಾಯಣ ಬೇಲೇರಿಯ ಕೃಷಿ ಸಾಧನೆ ಕೇರಳ ಪಠ್ಯ ಪುಸ್ತಕದಲ್ಲಿ

ಮುಂದಿನ ಸುದ್ದಿ
Show comments