Webdunia - Bharat's app for daily news and videos

Install App

ಕಾಂಗ್ರೆಸ್ ಲೂಟಿ ಮಾಡುತ್ತಿದೆ : ಕೇಜ್ರಿವಾಲ್

Webdunia
ಶನಿವಾರ, 19 ಫೆಬ್ರವರಿ 2022 (09:12 IST)
ಚಂಡೀಗಢ : ಪಂಜಾಬ್‍ನಲ್ಲಿ ಪ್ರಾಮಾಣಿಕವಾದಂತಹ ಸರ್ಕಾರವನ್ನು ರಚಿಸಲು ಮತ್ತು ರಾಜ್ಯವನ್ನು ಅಭಿವೃದ್ಧಿ ಪಥದತ್ತ ಕೊಂಡೊಯ್ಯಲು ತಮ್ಮ ಪಕ್ಷಕ್ಕೆ ಮತ ನೀಡುವಂತೆ ಆಪ್ ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್ ಮನವಿ ಮಾಡಿದ್ದಾರೆ.
 
ಫೆಬ್ರವರಿ 20ರಂದು ವಿಧಾನಸಭಾ ಚುನಾವಣೆಯ ಪ್ರಚಾರದ ಕೊನೆಯ ದಿನವಾಗಿದ್ದು, ಎಎಪಿಯ ಪ್ರತಿಸ್ಪರ್ಧಿಗಳು ಕಾಂಗ್ರೆಸ್ ಅನ್ನು ಸೋಲಿಸಲು ಕೈಜೋಡಿಸಿದ್ದಾರೆ. ಆದರೆ ಪಂಜಾಬ್ನ ಜನರು ತಮ್ಮ ಪಕ್ಷವನ್ನು ಅಧಿಕಾರಕ್ಕೆ ತರಲು ಮನಸ್ಸು ಮಾಡಬೇಕೆಂದು ಕೇಳಿಕೊಂಡಿದ್ದಾರೆ.

ಕಳೆದ 70 ವರ್ಷಗಳಿಂದ ಕಾಂಗ್ರೆಸ್ಸಿಗರು ಪಂಜಾಬ್ ಅನ್ನು ಲೂಟಿ ಮಾಡುತ್ತಿದ್ದಾರೆ ಮತ್ತು ಅದನ್ನು ಮುಂದುವರೆಸುತ್ತಾ ಬರುತ್ತಿದ್ದಾರೆ.

ಪಂಜಾಬ್ನಲ್ಲಿ ಎಎಪಿ ಸರ್ಕಾರ ರಚಿಸಿದರೆ, ಅದನ್ನು ಶಾಶ್ವತವಾಗಿ ತಡೆಯಲಾಗುತ್ತದೆ ಎಂಬ ಭಯದಿಂದಾಗಿ ಎಎಪಿಯನ್ನು ತಡೆಯಲು ಒಗ್ಗೂಡಿದ್ದಾರೆ ಎಂದು ಆರೋಪಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಭಾರೀ ಮಳೆಯ ಮುನ್ಸೂಚನೆ: ಜಿಯಾಂಗ್ಸಿಯಲ್ಲಿ ಚೀನಾ ಪ್ರವಾಹ ಎಚ್ಚರಿಕೆ

ವಿವಾದಿತ ಪಾರ್ಕ್ ತಿದ್ದುಪಡಿ ಮಸೂದೆ ವಾಪಾಸ್‌: ಹೋರಾಟಕ್ಕೆ ಸಿಕ್ಕ ಜಯ ಎಂದ ವಿಜಯೇಂದ್ರ

ಭಾರತದ ಆರ್ಥಿಕ ಬೆಳವಣಿಗೆ ಜಗತ್ತಿಗೆ ವಿಶ್ವಾಸದ ಮೂಲ: ಪ್ರಧಾನಿ ಮೋದಿ

ಸಮೀಕ್ಷೆಯಲ್ಲಿ ಅಡಚಣೆ, ಗೃಹಜ್ಯೋತಿ ಪರಿಶೀಲನಾ ಗಡುವು ಸೆಪ್ಟೆಂಬರ್ ಅಂತ್ಯದವರೆಗೆ ವಿಸ್ತರಣೆ

ಕರ್ತವ್ಯದಲ್ಲಿದ್ದ ಪಿಎಸ್‌ಐಗೆ ಕಪಾಳಮೋಕ್ಷ, ಎಂಎಲ್‌ಎ ಸುರೇಶ್ ಪುತ್ರಿ ನಿರೀಕ್ಷಣಾ ಜಾಮೀನು ಅರ್ಜಿ ವಜಾ

ಮುಂದಿನ ಸುದ್ದಿ
Show comments