Webdunia - Bharat's app for daily news and videos

Install App

ಹೇಮಾ ಮಾಲಿನಿ ಕೆನ್ನೆ ಹಾಗೆ ರೋಡ್ ಮಾಡ್ತೀವಿ! ಕಾಂಗ್ರೆಸ್ ನಾಯಕನ ವಿವಾದಾತ್ಮಕ ಹೇಳಿಕೆ

Webdunia
ಬುಧವಾರ, 16 ಅಕ್ಟೋಬರ್ 2019 (10:12 IST)
ನವದೆಹಲಿ: ರಸ್ತೆ ಎಂದರೆ ಹೇಗಿರಬೇಕು ಗೊತ್ತಾ? ಪಕ್ಕಾ ಹೇಮಮಾಲಿನಿ ಕೆನ್ನೆಯ ಹಾಗೆ ನುಣುಪಾಗಿ ಮಾಡ್ತೀವಿ! ಹೀಗಂತ ಮಧ‍್ಯಪ್ರದೇಶದ ಕಾಂಗ್ರೆಸ್ ನಾಯಕ, ಸಚಿವ ಪಿಸಿ ಶರ್ಮಾ ಹೇಳಿಕೆ ಈಗ ವಿವಾದಕ್ಕೆ ಗುರಿಯಾಗಿದೆ.


ಮಧ್ಯಪ್ರದೇಶದ ಹಬೀಬ್‍ ಜಂಗ್ ನಲ್ಲಿ ರಸ್ತೆ ನಿರ್ಮಾಣದ ಸ್ಥಿತಿ ಗತಿಯ ಬಗ್ಗೆ ಪರಿಶೀಲನೆ ನಡೆಸಿದ ಸಚಿವರು ಮಾಧ‍್ಯಮಗಳೊಂದಿಗೆ ಮಾತನಾಡುತ್ತಾ ಈಗಿನ ರಸ್ತೆ ಬಿಜೆಪಿ ನಾಯಕ ಕೈಲಾಶ್ ವಿಜಯ್ ವರ್ಗೀಯ ಕೆನ್ನೆಯ ಹಾಗಿದೆ. ಅದನ್ನು ಸಂಸದೆ ಹೇಮಮಾಲಿನಿ ಕೆನ್ನೆಯ ಹಾಗೆ ನುಣುಪಾಗಿ ಮಾಡ್ತೀವಿ ಎಂದಿದ್ದಾರೆ.

15 ದಿನಗಳೊಳಗೆ ಮುಖ್ಯಮಂತ್ರಿ ಕಮಲ್ ನಾಥ್ ಆದೇಶದ ಮೇರೆಗೆ ಈ ಗುಂಡಿ ಬಿದ್ದ ರಸ್ತೆಗಳನ್ನೆಲ್ಲಾ ಸರಿ ಮಾಡುತ್ತೇವೆ. ಸದ್ಯದಲ್ಲೇ ಹೇಮಮಾಲಿನಿ ಕೆನ್ನೆಯ ಹಾಗೆ ಆಗ್ತದೆ ಎಂದಿರುವುದು ಇದೀಗ ಆಕ್ಷೇಪಕ್ಕೆ ಗುರಿಯಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೊನೆಗೂ ಡಿಕೆ ಶಿವಕುಮಾರ್ ಸಂಪುಟ ಸೇರಿದ 19 ಸಚಿವರು ಇವರೇ

ದೆಹಲಿ ಪ್ರತಿಭಟನೆಯಲ್ಲಿ ಭಾಗಿಯಾದವರ ವಿರುದ್ಧದ ಎಫ್ಐಆರ್ ಹಿಂಪಡೆಯುವ ಬಗ್ಗೆ ದೆಹಲಿ‌ ಕೋರ್ಟ್ ಮಹತ್ವದ ಸೂಚನೆ

ಎಲ್ಲಾ ಶಾಸಕರಿಗೂ ಒಂದೇ ಬಾರಿಗೆ ಸಚಿವ ಸಂಪುಟದಲ್ಲಿ ಸ್ಥಾನ ಕಲ್ಪಿಸಲು ಸಾಧ್ಯವಿಲ್ಲ

ಈ ವಿಷಯಕ್ಕೆ ಪ್ರಧಾನಿ, ಗೃಹ ಸಚಿವರು ಸದನದಲ್ಲಿ ಉತ್ತರಿಸಬೇಕು: ಮಲ್ಲಿಕಾರ್ಜುನ ಖರ್ಗೆ

ಕಾರು ಚಲಾಯಿಸಿ ವ್ಯಕ್ತಿಯ ಸಾವಿಗೆ ಕಾರಣವಾದ ಅಪ್ರಾಪ್ತ, Deadly Video

ಮುಂದಿನ ಸುದ್ದಿ
Show comments