Daily Horoscope
✕

ಪಾಕ್ ಪ್ರಧಾನಿ ಇಮ್ರಾನ್ ಖಾನ್ ರನ್ನು ಹಾಡಿ ಹೊಗಳಿದ ಕಾಂಗ್ರೆಸ್ ನಾಯಕ

Webdunia
ಭಾನುವಾರ, 10 ನವೆಂಬರ್ 2019 (11:06 IST)
ನವದೆಹಲಿ : ಕಾರ್ಯಕ್ರಮವೊಂದರಲ್ಲಿ ಕಾಂಗ್ರೆಸ್ ನಾಯಕರೊಬ್ಬರು ಪಾಕಿಸ್ತಾನದ ಪ್ರಧಾನಿ ಇಮ್ರಾನ್ ಖಾನ್ ಅವರನ್ನು ಕಿಂಗ್ ಆಫ್ ಹಾರ್ಟ್ ಎಂದು ಹಾಡಿ ಹೊಗಳಿದ್ದಾರೆ.




ಕಾಂಗ್ರೆಸ್ ಶಾಸಕ ನವಜೋತ್ ಸಿಂಗ್ ಸಿಧು, ಪಾಕಿಸ್ತಾನದ ಗಡಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿ, ಪಾಕ್ ಪ್ರಧಾನಿ ಇಮ್ರಾನ್ ಖಾನ್ ಅವರು ಕಿಂಗ್ ಆಫ್ ಹಾರ್ಟ್, ನಿಮಗೆ ಧನ್ಯವಾದಗಳು. ಸಿಕಂದರ್(ಅಲೆಕ್ಸಾಂಡರ್) ಭಯದಿಂದ ಜಗತ್ತನ್ನು ಗೆದ್ದರೆ, ನೀವು  ಪ್ರಪಂಚದಾದ್ಯಂತ ಹೃದಯಗಳನ್ನು ಗೆದ್ದಿದ್ದೀರಿ ಎಂದು ಹಾಡಿ ಹೊಗಳಿದ್ದಾರೆ.


ಇದೇ ವೇಳೆ ಪ್ರಧಾನಿ ಮೋದಿಯವರ ಬಗ್ಗೆ ಮೆಚ್ಚುಗೆ ಮಾತನಾಡಿದ ಅವರು, ಕರ್ತಾರ್ ಪುರ ಕಾರಿಡಾರ್ ಯೋಜನೆ ಸ್ಥಾಪಿಸಿ, ಸಿಖ್ಖರಿಗೆ ದರ್ಬಾರ್ ಸಾಹಿಬ್ ಪ್ರವೇಶಿಸಲು ಸಹಾಯ ಮಾಡಿದ್ದಕ್ಕಾಗಿ ಧನ್ಯವಾದ ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments