Select Your Language

Notifications

webdunia
webdunia
webdunia
webdunia

ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಫೋನ್ ಹ್ಯಾಕ್ ಆಗಿದೆ; ಕಾಂಗ್ರೆಸ್ ಆರೋಪ

ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಫೋನ್ ಹ್ಯಾಕ್ ಆಗಿದೆ; ಕಾಂಗ್ರೆಸ್ ಆರೋಪ
ನವದೆಹಲಿ , ಸೋಮವಾರ, 4 ನವೆಂಬರ್ 2019 (07:22 IST)
ನವದೆಹಲಿ : ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರ ಫೋನ್ ನನ್ನು ಕೂಡ  ಸರ್ಕಾರ ಹ್ಯಾಕ್ ಮಾಡಿದ್ದು , ಈ ಬಗ್ಗೆ ಅವರಿಗೆ ವಾಟ್ಸಾಪ್ ಸಂದೇಶ ಬಂದಿದೆ ಎಂದು ಕಾಂಗ್ರೆಸ್ ಆರೋಪ ಮಾಡಿದೆ.




ಇತ್ತೀಚೆಗಷ್ಟೇ  ಪಶ್ಚಿಮ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿ ಹಾಗೂ ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ ಮಾಜಿ ಕೇಂದ್ರ ಸಚಿವ ಪ್ರಫುಲ್ ಪಟೇಲ್ ಅವರ ಫೋನ್ ಹ್ಯಾಕ್ ಆಗಿದ್ದು, ವಾಟ್ಸಾಪ್ ಸಂದೇಶ ಬಂದಿದೆ ಎಂಬ ಆರೋಪ ಕೇಳಿಬಂದಿತ್ತು.
ಆದರೆ ಈಗ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರ ಫೋನ್ ನನ್ನು ಕೂಡ  ಸರ್ಕಾರ ಹ್ಯಾಕ್ ಮಾಡಿದ್ದು, ಅವರಿಗೂ ಈ ಬಗ್ಗೆ ವಾಟ್ಸಾಪ್ ಸಂದೇಶ ಕಳುಹಿಸಿದ್ದಾರೆ ಎಂದು ಕಾಂಗ್ರೆಸ್ ನ ಹಿರಿಯ ನಾಯಕ ರಣದೀಪ್ ಸುರ್ಜೆವಾಲಾ ಆರೋಪಿಸಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

50:50 ಸರ್ಕಾರ ರಚನೆಗೆ ಬಿಜೆಪಿ ಒಪ್ಪದ ಹಿನ್ನಲೆ; ಎನ್ ಸಿಪಿಯ ಜೊತೆ ಮೈತ್ರಿ ಸಾಧಿಸಲು ಮುಂದಾಯ್ತಾ ಶಿವಸೇನೆ?