Select Your Language

Notifications

webdunia
webdunia
webdunia
webdunia

ದೆಹಲಿಯಲ್ಲಿ ಬೀಡು ಬಿಟ್ಟ ಕಾಂಗ್ರೆಸ್ ನಾಯಕ ಸತೀಶ್ ಜಾರಕಿಹೊಳಿ

Satish Jarakiholi
dehali , ಸೋಮವಾರ, 25 ಡಿಸೆಂಬರ್ 2023 (19:00 IST)
ಲೋಕಸಭೆ ಚುನಾವಣೆ ಸಮೀಪಿಸುತ್ತಿರುವಂತೆಯೇ ರಾಜ್ಯ ರಾಜಕೀಯದ ಕಾವೇರಿದೆ. ಕಾಂಗ್ರೆಸ್ ಹಿರಿಯ ಮುಖಂಡರಲ್ಲೊಬ್ಬರಾದ ಸತೀಶ್ ಜಾರಕಿಹೊಳಿ ಹಾಗೂ ಕೆಲ ದಲಿತ ನಾಯಕರು ದೆಹಲಿಯಲ್ಲಿ ಬೀಡು ಬಿಟ್ಟಿದ್ದಾರೆ. ಡಿಕೆ ಶಿವಕುಮಾರ್ ಅಲ್ಲದೇ ರಾಜ್ಯದಲ್ಲಿ ಇನ್ನೂ3 ಉಪ ಮುಖ್ಯಮಂತ್ರಿ ಸ್ಥಾನಗಳನ್ನು ಸೃಷ್ಟಿಸುವಂತೆ ಪಟ್ಟು ಹಿಡಿದಿರುವ ಸತೀಶ್ ಜಾರಕಿಹೊಳಿ ಇದೇ ವಿಚಾರವಾಗಿ ಹೈಕಮಾಂಡ್ ಭೇಟಿ ಮಾಡಿ ಮನವೊಲಿಸಲು ದೆಹಲಿಯಲ್ಲಿದ್ದಾರೆ ಎನ್ನಲಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಶಕ್ತಿ ಕುಂದಿದ ಸಾರಿಗೆ ನಿಗಮಗಳಿಗೆ ತೆರಿಗೆ ವಿನಾಯಿತಿ ಬಲ