ಮೀ ಟೂ ಅಭಿಯಾನದ ಬಗ್ಗೆ ಕಾಂಗ್ರೆಸ್ ಶಾಸಕನ ವಿವಾದಾತ್ಮಕ ಹೇಳಿಕೆ

Webdunia
ಶನಿವಾರ, 27 ಅಕ್ಟೋಬರ್ 2018 (08:22 IST)
ನವದೆಹಲಿ: ದೇಶದೆಲ್ಲೆಡೆ ಮೀ ಟೂ ಅಭಿಯಾನ ಸದ್ದು ಮಾಡುತ್ತಿದ್ದರೆ, ಕಾಂಗ್ರೆಸ್ ಶಾಸಕರೊಬ್ಬರು ಇದರ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ಮೀ ಟೂ ಅಭಿಯಾನದಲ್ಲಿ ಮಹಿಳೆಯರು ಪುರುಷರ ಮೇಲೆ ಲೈಂಗಿಕ ಕಿರುಕುಳ ಆರೋಪ ಹೊರಿಸಲು ಹಣ ಪಡೆಯುತ್ತಿದ್ದಾರೆ ಎಂದು ಮಧ‍್ಯಪ್ರದೇಶದ ಕಾಂಗ್ರೆಸ್ ಶಾಸಕ ಗೋವಿಂದ್ ಸಿಂಗ್ ವಿವಾದಾತ್ಮಕ ಹೇಳಿಕೆ ಕೊಟ್ಟಿದ್ದಾರೆ.

‘ನಮ್ಮ ಗ್ರಾಮದಲ್ಲಿ ಹಲವು ಮೀ ಟೂ ಘಟನೆಗಳಾಗಿವೆ. ಹಲವು ಪ್ರಕರಣಗಳಲ್ಲಿ ಮಹಿಳೆಯರು ಹಣ ಪಡೆದು ಸುಮ್ಮನಾಗುತ್ತಾರೆ ಮತ್ತೆ ಕೆಲವರು ತಮ್ಮ ವೈಯಕ್ತಿಕ ಧ್ವೇಷ ಸಾಧಿಸಲು ಇದನ್ನು ಬಳಸುತ್ತಿದ್ದಾರೆ’ ಎಂದು ಗೋವಿಂದ್ ಸಿಂಗ್ ಹೇಳಿರುವುದು ವಿವಾದಕ್ಕೆ ಕಾರಣವಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ ಬದಲಾವಣೆ ಸಾಧ್ಯನೇ ಇಲ್ಲ: ಬಸನಗೌಡ ಪಾಟೀಲ್

ಬಿಗ್ ಶಾಕ್‌, ಬಾವಿಗೆ ಹಾರಿ ಒಂದೇ ಕುಟುಂಬದ ನಾಲ್ವರು ಸಾವು

ದರೋಡೆಕೋರರ ಬೆಂಗಳೂರೇ, ಹಳ್ಳದ ಬೆಂಗಳೂರೇ, ಕಸದ ಬೆಂಗಳೂರೇ: ಆರ್.ಅಶೋಕ್

ಬಾಂಗ್ಲಾದೇಶದಲ್ಲಿ ಸಂಭವಿಸಿದ ಭೂಕಂಪಕ್ಕೆ ಕೋಲ್ಕತ್ತಾದಲ್ಲೂ ಶೇಕ್‌

ಮುನ್ಸೂಚನೆಯಂತೆ ಸಿಲಿಕಾನ್ ಸಿಟಿಗೆ ತಂಪೆರೆದ ವರುಣ

ಮುಂದಿನ ಸುದ್ದಿ