Webdunia - Bharat's app for daily news and videos

Install App

ಕಾಂಗ್ರೆಸ್ ಪ್ರಧಾನ ಕಚೇರಿ ಹೊಸ ಕಟ್ಟಡಕ್ಕೆ: ಲಕ್ ಬದಲಾಗುತ್ತಾ

Krishnaveni K
ಬುಧವಾರ, 15 ಜನವರಿ 2025 (10:25 IST)
ನವದೆಹಲಿ: ಕಾಂಗ್ರೆಸ್ ಪ್ರಧಾನ ಕಚೇರಿ ಸ್ಥಳಾಂತರವಾಗಿದ್ದು, ಇಂದು ಹೊಸ ಕಟ್ಟಡ ಉದ್ಘಾಟನಾ ಕಾರ್ಯಕ್ರಮ ನಡೆಯಲಿದೆ. ಹೊಸ ಕಟ್ಟಡದೊಂದಿಗೆ ಲಕ್ ಕೂಡಾ ಬದಲಾಗುವ ನಿರೀಕ್ಷೆಯಿದೆ.

ಇದುವರೆಗೆ ದೆಹಲಿಯ ಕಾಂಗ್ರೆಸ್ ಪ್ರಧಾನ ಕಚೇರಿ ದಿಲ್ಲಿಯ 24, ಅಕ್ಬರ್ ರಸ್ತೆಯಲ್ಲಿದೆ. ಇನ್ನೀಗ ಇಲ್ಲಿಂದ ಕೆಲವೇ ಕಿ.ಮೀ. ದೂರದಲ್ಲಿರುವ 9ಎ, ಕೋಟ್ಲಾ ರಸ್ತೆಯಲ್ಲಿರುವ ಇಂದಿರಾ ಗಾಂಧಿ ಭವನಕ್ಕೆ ಸ್ಥಳಾಂತರವಾಗುತ್ತಿದೆ.

ಈ ಮೂಲಕ 48 ವರ್ಷಗಳಿಂದ ಇದ್ದ ಪ್ರಧಾನ ಕಚೇರಿ ಸ್ಥಳಾಂತರವಾಗುತ್ತಿದೆ. ಇನ್ನೀಗ ಹಳೆಯ ಕಟ್ಟಡ ಇತಿಹಾಸದ ಭಾಗವಾಗಲಿದೆ. 1978 ರಲ್ಲಿ ಕಾಂಗ್ರೆಸ್ ನಿಂದ ಇಂದಿರಾ ಗಾಂಧಿ ಬಣ ಪ್ರತ್ಯೇಕವಾಯಿತು. ಅಂದು ರಾಜ್ಯಸಭೆ ಸದಸ್ಯರಾಗಿದ್ದ ಆಂಧ್ರದ ಜಿ ಕೆ ವೆಂಕಟಸ್ವಾಮಿ ಸ್ವಾಮಿ ಈ ಬಂಗಲೆಯನ್ನು ಬಿಟ್ಟುಕೊಟ್ಟಿದ್ದರು.

ಈಗ ಅಕ್ಬರ್ ರಸ್ತೆಯಲ್ಲಿನ ಬಂಗ್ಲೆ ಸೇರಿ ಕಾಂಗ್ರೆಸ್ ಹೊಂದಿದ್ದ ನಾಲ್ಕೂ ಕಟ್ಟಡಗಳ ಖಾಲಿ ಮಾಡುವಂತೆ 2015 ರಲಲಿ ಮೋದಿ ಸರ್ಕಾರ ನೋಟಿಸ್ ನೀಡಿತ್ತು. ಈ ಹಿನ್ನಲೆಯಲ್ಲಿ ಹೊಸ ಕಟ್ಟಡಕ್ಕೆ ಕಚೇರಿ ಸ್ಥಳಾಂತರಿಸಲಾಗುತ್ತಿದೆ.  ಸೋನಿಯಾ ಗಾಂಧಿ ಹೊಸ ಕಟ್ಟಡಕ್ಕೆಚಾಲನೆ ನೀಡಲಿದ್ದಾರೆ. ಕಾಂಗ್ರೆಸ್ ನಾಯಕರು ಈ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜಾತಿ ಧರ್ಮ ಯಾವುದೂ ನೋಡಲ್ಲ, ಇದೊಂದು ಮಾತು ಸುಳ್ಳಾದ್ರೆ ವೇದಿಕೆ ಹತ್ತಲ್ಲ: ಸಿದ್ದರಾಮಯ್ಯ

ವಿಮಾನ ದುರಂತವಾದ ಕ್ಷಣದಲ್ಲೇ ನಾಪತ್ತೆಯಾದ ನಿರ್ಮಾಪಕ ಮಹೇಶ್ ಕಲಾವಾಡಿಯಾ ಇನ್ನೂ ಪತ್ತೆಯಾಗಿಲ್ಲ

DC ಅಪಾಯಕಾರಿ ಎಂದು ಘೋಷಿಸಿದ್ದರು,ಇಂದ್ರಾಯಣಿ ನದಿ ಸೇತುವೆ ದುರಂತ ನಡೆದಿದೆ: ಸಿಎಂ ಫಡಣವೀಸ್‌

Bengaluru, ಮಹಿಳೆ ಮೇಲೆ ರಾ‍ಪಿಡೋ ಚಾಲಕ ಕಪಾಳಮೋಕ್ಷ: ಅಸಲಿ ಸತ್ಯಾಂಶನೇ ಬೇರೆ

ಸಿಎಂ ಸಿದ್ದರಾಮಯ್ಯನ ಕಾರಿಗೆ ಅಡ್ಡ ಕಟ್ಟಿ ಆಕ್ರೋಶ ಹೊರಹಾಕಿದ ರೈತನ ಮೇಲೆ ಒದ್ದ ಪೊಲೀಸರು

ಮುಂದಿನ ಸುದ್ದಿ
Show comments