ಮುಂಬೈ ಕಾಲ್ತುಳಿತ ಮಾನವ ನಿರ್ಮಿತ ದುರಂತ: ಸೋನಿಯಾ ಗಾಂಧಿ

Webdunia
ಶುಕ್ರವಾರ, 29 ಸೆಪ್ಟಂಬರ್ 2017 (17:50 IST)
ಮುಂಬೈನಲ್ಲಿ ನಡೆದ ಕಾಲ್ತುಳಿತ ಮಾನವ ನಿರ್ಮಿತ ದುರಂತ. ಸುರಕ್ಷತೆಯನ್ನು ಮುನ್ನೆಚ್ಚರಿಕೆಯಾಗಿ ತೆಗೆದುಕೊಂಡಿದ್ದಲ್ಲಿ ಇಂತಹ ಹೇಯ ಘಟನೆಯನ್ನು ತಪ್ಪಿಸಬಹುದಾಗಿತ್ತು ಎಂದು ಕಾಂಗ್ರೆಸ್ ಪಕ್ಷದ ಅಧಿನಾಯಕಿ ಸೋನಿಯಾ ಗಾಂಧಿ ಕಳವಳ ವ್ಯಕ್ತಪಡಿಸಿದ್ದಾರೆ.  
ವೆಸ್ಟರ್ನ್ ರೈಲ್ವೆಯ ಪರೇಲ್-ಎಲ್ಫಿನ್ಸ್ಟೋನ್ ರೋಡ್ ಸ್ಟೇಷನ್ ಸಂಪರ್ಕಿಸುವ ಕಿರಿದಾದ ಫ್ಲೈಓವರ್‌ನಲ್ಲಿ ನಡೆದ ಘಟನೆಯ ಬಗ್ಗೆ ತನಿಖೆ ನಡೆಸಿ, ತಪ್ಪಿತಸ್ಥರ ವಿರುದ್ಧ ಕ್ರಮಕೈಗೊಳ್ಳಬೇಕು ಎಂದು ಒತ್ತಾಯಿಸಿದರು. 
 
ಘಟನೆಯಲ್ಲಿ ಮೃತರಾದ ಮತ್ತು ಗಾಯಗೊಂಡ ಕುಟುಂಬಗಳಿಗೆ ಸೋನಿಯಾ ಸಂತಾಪ ಸೂಚಿಸಿದ್ದಾರೆ.
 
ದೇಶಾದ್ಯಂತ ರೈಲ್ವೆ ಸುರಕ್ಷತೆಯ ಬಗ್ಗೆ ಕಳವಳ ವ್ಯಕ್ತಪಡಿಸಿದ ಅವರು , ಸುರಕ್ಷತಾ ಸಮಸ್ಯೆಗಳಿಗೆ ಸರಿಯಾದ ಯೋಜನೆ, ಅಗತ್ಯವಾದ ಕ್ರಮಗಳನ್ನು ಕೈಗೊಂಡಿದ್ದಲ್ಲಿ ಇಂತಹ ಅಪಘಾತಗಳನ್ನು ತಪ್ಪಿಸಬಹುದು ಎಂದು ತಿಳಿಸಿದ್ದಾರೆ.
 
ಮೃತಪಟ್ಟ ಕುಟುಂಬಗಳಿಗೆ ನೆರವು ಒದಗಿಸುವಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಮುಂದಾಗಬೇಕು ಎಂದು ಕಾಂಗ್ರೆಸ್ ಪಕ್ಷದ ಅಧಿನಾಯಕಿ ಸೋನಿಯಾ ಗಾಂಧಿ ಕರೆ ನೀಡಿದ್ದಾರೆ. 
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿದ್ದರಾಮಯ್ಯ ಸಂಕಲ್ಪನೂ ಈಡೇರುತ್ತೆ, ಡಿಕೆಶಿ ಸಿಎಂ ಆಗುತ್ತಾರೆ: ಜನಾರ್ದನ ರೆಡ್ಡಿ

ಇದಕ್ಕೆಲ್ಲ ಖರ್ಗೆ, ರಾಹುಲ್ ಗಾಂಧಿ ಪರಿಹಾರ ಹುಡುಕುತ್ತಾರೆ: ಕೆ ಹರಿಪ್ರಸಾದ್

ರಾಜ್ಯದಲ್ಲಿ ರಾಷ್ಟ್ರಪತಿ ಆಳ್ವಿಕೆ ಹೇರಬೇಕು: ಜಗದೀಶ್ ಶೆಟ್ಟರೆ ಆಗ್ರಹ

BB Season 12, ಧ್ರುವಂತ್ ಮಾತಿಂದ್ದ ರೊಚ್ಚಿಗೆದ್ದ ಸೂರಜ್, ಧನುಷ್, ಸ್ಪಂದನಾ

ಸಿದ್ದರಾಮಯ್ಯ ಕಾಂಗ್ರೆಸ್ಸಿಗನೂ ಅಲ್ಲ, ಜೆಡಿಎಸ್ ಅಲ್ಲ, ಅಹಿಂದ ನಾಯಕನೂ ಅಲ್ಲ: ಎಚ್ ವಿಶ್ವನಾಥ್

ಮುಂದಿನ ಸುದ್ದಿ
Show comments