ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಪದತ್ಯಾಗ ಸಾಧ್ಯತೆ

Webdunia
ಮಂಗಳವಾರ, 6 ಜೂನ್ 2017 (20:54 IST)
ಕಾಂಗ್ರೆಸ್ ಪಕ್ಷದ ಅಧಿನಾಯಕಿ ಸೋನಿಯಾ ಗಾಂಧಿ ಪದತ್ಯಾಗ ಮಾಡುವ ಸಾಧ್ಯತೆಗಳಿವೆ ಎಂದು ಎಐಸಿಸಿ ಮೂಲಗಳು ತಿಳಿಸಿವೆ.
 
ಕಳೆದ 1999 ರಿಂದ ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ಅಧ್ಯಕ್ಷೆಯಾಗಿರುವ ಸೋನಿಯಾ, ಆಕ್ಟೋಬರ್ 15 ರೊಳಗೆ ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಯಲಿದ್ದಾರೆ ಎನ್ನಲಾಗಿದೆ.
 
ಸೋನಿಯಾ ಪಕ್ಷದ ಅಧ್ಯಕ್ಷ ಸ್ಥಾನವನ್ನು ತ್ಯಜಿಸಿದ ನಂತರ ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ಪಕ್ಷದ ಅಧ್ಯಕ್ಷ ಹುದ್ದೆಯನ್ನು ಅಲಂಕರಿಸಲಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ.
 
ಅನಾರೋಗ್ಯದ ಹಿನ್ನೆಲೆಯಲ್ಲಿ ಸೋನಿಯಾ ಅಧ್ಯಕ್ಷ ಸ್ಥಾನವನ್ನು ಪುತ್ರನಿಗೆ ಬಿಟ್ಟುಕೊಡಲಿದ್ದಾರೆ ಎನ್ನಲಾಗುತ್ತಿದೆ. ಮುಂಬರುವ 2019ರಲ್ಲಿ ಲೋಕಸಭೆಗೆ ಚುನಾವಣೆಗೆ ನಡೆಯಲಿರುವ ಹಿನ್ನೆಲೆಯಲ್ಲಿ ರಾಹುಲ್‌ಗೆ ಚುನಾವಣೆ ಸಿದ್ದತೆಗಾಗಿ ಸಮಯಾವಕಾಶ ನೀಡುವುದು ಮೂಲ ಉದ್ದೇಶವಾಗಿದೆ ಎನ್ನಲಾಗುತ್ತಿದೆ.  
 
 
ವೆಬ್ ದುನಿಯಾ ಫ್ಯಾಂಟಸಿ ಕ್ರಿಕೆಟ್ ಲೀಗ್: ಆಡಿ 2.5 ಲಕ್ಷ ರೂ. ಮೌಲ್ಯದ ಬಹುಮಾನ ಗೆಲ್ಲಿ.. ವೆಬ್ ದುನಿಯಾ ಫ್ಯಾಂಟಸಿ ಲೀಗ್`ನಲ್ಲಿ ಭಾಗವಹಿಸಲು ಈ ಲಿಂಕ್ ಕ್ಲಿಕ್ ಮಾಡಿ..
 
http://kannada.fantasycricket.webdunia.com/

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಭಯೋತ್ಪಾದನಾ ಜಾಲ ಹಿನ್ನೆಲೆ: ಅನಂತ್‌ನಾಗ್‌ನ ವೈದ್ಯರ ಮನೆ ಮೇಲೆ ಸಿಐಕೆ ದಾಳಿ

ಅಣ್ಣ ಶಿವಕುಮಾರ್ ಸಿಎಂ ಆಗುವ ಭವಿಷ್ಯದ ಬಗ್ಗೆ ಡಿಕೆ ಸುರೇಶ್ ಹೇಳಿದ್ದೇನು ಗೊತ್ತಾ

ಧರ್ಮಸ್ಥಳ ಬುರುಡೆ ಕೇಸ್‌ನಲ್ಲಿ ಮಹತ್ವದ ಬೆಳವಣಿಗೆ

Karnataka Weather:ಕರಾವಳಿಯಲ್ಲಿ ಮಳೆ ನಿರೀಕ್ಷೆ, ಉತ್ತರ ಕರ್ನಾಟಕದಲ್ಲಿ ಶೀತಗಾಳಿ ಸಾಧ್ಯತೆ

ಡಾ ಸಿಎನ್ ಮಂಜುನಾಥ್ ಪ್ರಕಾರ ಬಿಪಿ ಇರುವವರು ಇದೊಂದು ತಪ್ಪು ಮಾಡಬಾರದು

ಮುಂದಿನ ಸುದ್ದಿ
Show comments