Select Your Language

Notifications

webdunia
webdunia
webdunia
webdunia

ಒಂದು ಕುಟುಂಬಕ್ಕೆ ಒಂದೇ ಟಿಕೆಟ್: ಕಾಂಗ್ರೆಸ್ ನಿಂದ ಮಹತ್ವದ ನಿರ್ಧಾರ?

ಒಂದು ಕುಟುಂಬಕ್ಕೆ ಒಂದೇ ಟಿಕೆಟ್: ಕಾಂಗ್ರೆಸ್ ನಿಂದ ಮಹತ್ವದ ನಿರ್ಧಾರ?
bengaluru , ಬುಧವಾರ, 11 ಮೇ 2022 (14:17 IST)
ಮುಂಬರುವ ಲೋಕಸಭಾ ಚುನಾವಣೆಗೆ ಕಣಕ್ಕಿಳಿಯುತ್ತಿರುವ ಕಾಂಗ್ರೆಸ್ ಪಕ್ಷ ಮುಂದಿನ ದಿನಗಳಲ್ಲಿ ಒಂದು ಕುಟುಂಬಕ್ಕೆ ಒಂದೇ ಟಿಕೆಟ್ ಘೋಷಣೆ ಮಾಡಲಿದೆ.
ರಾಜಸ್ಥಾನ ಉದಯ್ ಪುರದಲ್ಲಿ ಈ ವಾರ ನಡೆಯಲಿರುವ ಮೂರು ದಿನಗಳ ಚಿಂತನ ಸಭೆಯಲ್ಲಿ ಕಾಂಗ್ರೆಸ್ ಒಂದು ಕುಟುಂಬಕ್ಕೆ ಒಂದೇ ಟಿಕೆಟ್ ನಿಯಮ ಜಾರಿಗೆ ತರುವ ಬಗ್ಗೆ ಗಂಭೀರ ಚರ್ಚೆ ನಡೆಸಿ ತೀರ್ಮಾನಿಸಲಾಗುವುದು.
ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಕುಟುಂಬ ನೇತೃತ್ವದಲ್ಲಿ ಶುಕ್ರವಾರದಿಂದ ಚಿಂತನ ಸಭೆಯಲ್ಲಿ ಹಲವು ಪ್ರಮುಖ ವಿಷಯಗಳ ಕುರಿತು ಚರ್ಚೆ ನಡೆಯಲಿದೆ.
ಭಾನುವಾರ ಮುಕ್ತಾಯಗೊಳ್ಳಲಿರುವ ಈ ಸಭೆಯಲ್ಲಿ ಒಂದು ವೇಳೆ ಈ ನಿಯಮ ಅಂಗೀಕಾರವಾದರೆ ಗಾಂಧಿ ಕುಟುಂಬಕ್ಕೆ ಮೊದಲು ಈ ನಿಯಮ ಅನ್ವಯ. ಆಗ ಇಬ್ಬರು ತೆರೆಮರೆಗೆ ಸರಿ.

Share this Story:

Follow Webdunia kannada

ಮುಂದಿನ ಸುದ್ದಿ

ಆಂಧ್ರ ಪ್ರದೇಶ ಕಡತ ತೀರಕ್ಕೆ ಅಪ್ಪಳಿಸಿದ ಅಸಾನಿ ಚಂಡಮಾರುತ