Select Your Language

Notifications

webdunia
webdunia
webdunia
webdunia

ಮಾಡಿರುವ ಪಾಪಕ್ಕೆ ಕಾಂಗ್ರೆಸ್ ಮೊದಲು ಕ್ಷಮೆ ಕೇಳಲಿ : ನರೇಂದ್ರ ಮೋದಿ

ನರೇಂದ್ರ ಮೋದಿ
ಗೋಧ್ರಾ ಹತ್ಯಾಕಾಂಡಕ್ಕೆ ಪ್ರತಿಯಾಗಿ ಗುಜರಾತ್ ಮುಖ್ಯಮಂತ್ರಿಯಾಗಿ ಕ್ಷಮೆ ಕೇಳುತ್ತೀರಾ ಎಂಬ ಪ್ರಶ್ನೆಗೆ, ಕ್ಷಮೆ ಕೇಳಬೇಕೆಂದು ಯಾವ ಕಾಂಗ್ರೆಸ್ಸಿಗನೂ ನನ್ನ ಬಳಿ ಬಂದಿಲ್ಲ.
 
ಇದರ ಬಗ್ಗೆ ಮಾತನಾಡಿಯೂ ಇಲ್ಲ. ಆದರೆ, ಇಷ್ಟು (ಅರವತ್ತು) ವರ್ಷಗಳ ಕಾಲ ಮಾಡಿರುವ ಪಾಪಗಳಿಗಾಗಿ ಕಾಂಗ್ರೆಸ್ ಪಕ್ಷ ಮೊದಲು ಕ್ಷಮೆ ಕೇಳಲಿ. ನಂತರವೇ ನಾನು ಕ್ಷಮೆ ಕೇಳುವ ಪ್ರಶ್ನೆ ಉದ್ಭವಿಸುತ್ತದೆ.

Share this Story:

Follow Webdunia kannada

ಮುಂದಿನ ಸುದ್ದಿ

ಪೃಥ್ವಿ ಶಾ ಮೇಲೆ ಲೈಂಗಿಕ ದೌರ್ಜನ್ಯ ಆರೋಪ!